ಬಳ್ಳಾರಿ : ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ನಟ ಪುನೀತ್ ರಾಜ್‍ಕುಮಾರ್ ಅವರ 23 ಅಡಿ ಎತ್ತರದ ಪುತ್ಥಳಿ ಅನಾವರಣ ಮಾಡಿದ್ದಾರೆ. ಶಿವಮೊಗ್ಗದ ಕಲಾವಿದ ಜೀವನ್ ನೇತೃತ್ವದ 15 ಜನರ ತಂಡ ಪುತ್ಥಳಿ ನಿರ್ಮಾಣ ಮಾಡಿದ್ದು, ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್ ಕುಮಾರ್, ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ್ ರೆಡ್ಡಿ ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಹರಸಾಹಸ
ಇದನ್ನೂ ಓದಿ: ಸ್ಯಾಂಟ್ರೋ ರವಿ ಲೀಲೆ ಪತ್ತೆಗೆ ಸ್ಪೆಷಲ್ ಟೀಂ ರೆಡಿ… CIDಯ ಮೂರು ತಂಡಗಳಿಂದ ಪ್ರತ್ಯೇಕ ಆಯಾಮಗಳಲ್ಲಿ ತನಿಖೆ…