ಬೆಂಗಳೂರು : ಕಳೆದ ರಾತ್ರಿ ಸುಮಾರು 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ರಾಮಮೂರ್ತಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಹೊಯ್ಸಳನಗರ ಸೇರಿದಂತೆ ಹಲವೆಡೆ ಜನರ ಪರದಾಟ ನಡೆಸಿದ್ದಾರೆ.
ಚರಂಡಿ ಉಕ್ಕಿ ಹರಿದು ಮನೆಗಳಿಗೆ ನೀರು ನುಗ್ಗಿದೆ. ಅಧಿಕಾರಿಗಳು ನೆರವಿಗೆ ಬಂದಿಲ್ಲ ಅಂತಾ ಜನರು ಆಕ್ರೋಶ ಹೊರಹಾಕುತ್ತಿದ್ದು, ಅಧಿಕಾರಿಗಳಿಗೆ ಮಹಿಳೆಯರು ಹಿಡಿಶಾಪ ಹಾಕುತ್ತಿದ್ದಾರೆ.
ಇದನ್ನೂ ಓದಿ : ನರೇಂದ್ರ ಮೋದಿ ತಾಯಿ ಹೀರಾಬೆನ್ ಗೆ ನೂರರ ಸಂಭ್ರಮ..! ಅಮ್ಮನ ಪಾದಪೂಜೆ ಮಾಡಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ..!