ಚಿತ್ರದುರ್ಗ: ರಾಜ್ಯದಲ್ಲಿ ಕೆಲ ಹಲವು ದಿನಗಳಿಂದ ಮತಾಂತರ ಸುದ್ದಿ ಹೆಚ್ಚು ಸದ್ದು ಮಾಡುತ್ತಿದೆ. ಸುಡುಗಾಡು ಸಿದ್ದ ಸಮುದಾಯದ ಜನರನ್ನು ಬಲವಂತವಾಗಿ ಮತಾಂತರ ಮಾಡಿರೊದಾಗಿ ಖುದ್ದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಬಿಟಿವಿ ಬಿಗ್ ಇಂಪ್ಯಾಕ್ಟ್… ಮಾನ್ವಿಯ ಭ್ರಷ್ಟ ತಹಶೀಲ್ದಾರ್ ಸಂತೋಷ್ ರಾಣಿ ಎತ್ತಂಗಡಿ
ಇದನ್ನೂ ಓದಿ: ರಾಜ್ಯದ ನೂತನ ಜಿಲ್ಲೆ ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ಅನಿರುದ್ಧ ಶ್ರವಣ್ ನೇಮಕ..!
ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಬಲ್ಲಾಳ ಸಮುದ್ರ ಗ್ರಾಮದಲ್ಲಿ ವಾಸವಾಗಿದ್ದ 40-50 ಕುಟುಂಬಗಳನ್ನು ಬಲವಂತವಾಗಿ ಮತಾಂತರ ಮಾಡಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದ್ದಾರೆ. ರಾಜ್ಯದ ಬೇರೆ ಬೇರೆ ಕಡೆ ಮತಾಂತರಗಳ ಆರೋಪಗಳು ಕೇಳಿಬರುತ್ತಿವೆ. ಹಿಂದೂಗಳನ್ನ ಬಲವಂತದಿಂದ ಮತಾಂತರ ಮಾಡಿತ್ತಿದ್ದಾರೆಂದು ಜನಗಳು ಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಬಳಿ ದೂರುಗಳು ನೀಡಿದ್ದಾರೆಂದು ಸ್ವತಃ ಶಾಸಕರೆ ಸೋಷಿಯಲ್ ಮೀಡಿಯಾದಲ್ಲಿಹಂಚಿಕೊಂಡಿದ್ದಾರೆ.