ತುಮಕೂರು : ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಣೆಕಟ್ಟೆ ಗ್ರಾಮದಲ್ಲಿ ಜಮೀನು ವಿವಾದಕ್ಕೆ 84 ತೆಂಗಿನ ಸಸಿಗಳನ್ನು ಕೆಡವಿದ್ದಾರೆ.
ಎರೆಹಳ್ಖಿ ಸರ್ವೆ ನಂಬರ್ 21ರ ಸಾಗುವಳಿ ಜಮೀನಿನಲ್ಲಿ ಅಣೆಕಟ್ಟೆ ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಜಮೀನು ವಿವಾದಕ್ಕೆ ಸಿಲುಕಿತ್ತು. ತೆಂಗಿನ ಸಸಿಗಳನ್ನು ಕೆಡವಿದ ವಿಶ್ವನಾಥ ಮತ್ತು ಕುಮಾರ್ ಎನ್.ಎಸ್ ಎಂಬುವರ ಮೇಲೆ FIR ದಾಖಲಾಗಿದೆ. ಆದ್ರೆ ಆರೋಪಿಗಳನ್ನು ಬಂಧನ ಮಾಡಿಲ್ಲ. ಸಸಿ ಕೆಡವಿದ್ದೂ ಅಲ್ಲದೇ ಫೇಸ್ಬುಕ್ನಲ್ಲಿ ಕುಮಾರ್ ಬರೆದುಕೊಂಡಿದ್ದು, ಭೂಮಿ ವಿವಾದ ಕೋರ್ಟ್ ಮೆಟ್ಟಿಲೇರಿದೆ.
ಇದನ್ನೂ ಓದಿ : ಬಳ್ಳಾರಿ ಉತ್ಸವಕ್ಕೆ ಬಂದಿದ್ದ ಗಾಯಕಿ ಮಂಗ್ಲಿ ಕಾರಿನ ಗ್ಲಾಸ್ ಹೊಡೆದ ಪುಂಡರು…