ವಿಜಯಪುರ : ವಿಜಯಪುರ ತಾಲೂಕಿನ ಕನ್ನೂರು ಬಾಲಕಿಯರ ಪ್ರೌಢ ಶಾಲೆಗೆ ಕುಡಿದ ಮತ್ತಿನಲ್ಲಿ ಬಂದ ಶಿಕ್ಷಕನಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ದೈಹಿಕ ಶಿಕ್ಷಕರಾಗಿರುವ ಬಿ.ಎಸ್.ರಾಠೋಡ ಕುಡಿದು ಶಾಲೆಗೆ ಬರುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಟಗರು ಪಲ್ಯ’ ಬೆಡಗಿ ಅಮೃತ ಪ್ರೇಮ್…