ಬೆಂಗಳೂರು : ನಾಳೆ ಗಣರಾಜ್ಯೋತ್ಸವ ಹಿನ್ನೆಲೆ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನಿಯೋಜನೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಂದ 26 ಜಿಲ್ಲೆಗಳಲ್ಲಿ ಧ್ವಜಾರೋಹಣ ನಡೆಯಲಿದೆ. ಬೀದರ್, ವಿಜಯಪುರ, ಚಿಕ್ಕಮಗಳೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ನಡೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ : ಮಗು ಹುಟ್ಟಿದ 2 ತಿಂಗಳಿಗೆ ಮತ್ತೆ ಗರ್ಭಿಣಿಯಾದ್ರಾ ಆಲಿಯಾ ಭಟ್..?