Btv

ಮಲಯಾಳಂ ನಟಿ, ಮಾಡೆಲ್ ಶಹಾನಾ ಅನುಮಾನಾಸ್ಪದ ಸಾವು… ಪತಿ ಅರೆಸ್ಟ್…

ಕೋಝಿಕ್ಕೋಡ್: ಮಲಯಾಳಂ ನಟಿ ಮತ್ತು ಖ್ಯಾತ ಮಾಡೆಲ್ ಶಹಾನಾ ಮೃತದೇಹ ಆಕೆಯ ಮನೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಶಹಾನಾ  ಪತಿಯನ್ನು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್ ನ ಪರಂಬಿಲ್ ಬಜಾರ್ ನಲ್ಲಿರುವ ಮನೆಯಲ್ಲಿ ನಟಿ ಶಹಾನಾ ಶವ ಕಿಟಕಿಯ ಗ್ರಿಲ್ ಗೆ ನೇಣು ಬಿಗಿದ...

Read more

PSI ಅಕ್ರಮ ನೇಮಕಾತಿ ಪ್ರಕರಣ… DySP ಶಾಂತಕುಮಾರ್ 12 ದಿನ ಸಿಐಡಿ ಕಸ್ಟಡಿಗೆ…

ಬೆಂಗಳೂರು: ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ DySP ಶಾಂತಕುಮಾರ್ ನನ್ನು ಬಂಧಿಸಲಾಗಿದ್ದು, 12 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ. ಸಿಐಡಿ ತಂಡ ಇಂದು DySP ಶಾಂತಕುಮಾರ್ ನನ್ನು ಬಂಧಿಸಿ 1ನೇ ACMM ಕೋರ್ಟ್​ ಮುಂದೆ ಹಾಜರುಪಡಿಸಿದ್ದರು.  ಈ...

Read more

ಯುವತಿ ಮೇಲೆ ಆಸಿಡ್ ಎರಚಿದ್ದ ನಾಗೇಶ್ ಕಡೆಗೂ ಅರೆಸ್ಟ್… ತಮಿಳುನಾಡಿನಲ್ಲಿ ಅಡಗಿದ್ದ ನಾಗನ ಬಂಧನ…

ಬೆಂಗಳೂರು: ಯುವತಿಯ ಮೇಲೆ ಆಸಿಡ್ ಎರಚಿ ತಲೆಮರೆಸಿಕೊಂಡಿದ್ದ ನಾಗೇಂದ್ರನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯ ವೇಶ ಧರಿಸಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಏಪ್ರಿಲ್ 28 ರಂದು ಬೆಂಗಳೂರಿನ ಸುಂಕದಕಟ್ಟೆ ಬಳಿ...

Read more

ಕಾಂಗ್ರೆಸ್ ಬಯಲಾಟ ಬೀದಿಗೆ ಬಂದಿದೆ… ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ರಮ್ಯಾ ವೇದಿಕೆ ಹಾಕಿದ್ದಾರೆ: ಆರ್. ಅಶೋಕ್…

ಬೆಂಗಳೂರು: ಕಾಂಗ್ರೆಸ್ ಪಕ್ಷದ ಬಯಲಾಟ ಬೀದಿಗೆ ಬಂದಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ರಮ್ಯಾ ವೇದಿಕೆ ಸಿದ್ದಪಡಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ರಮ್ಯಾ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಟ್ವೀಟ್ ವಾರ್ ಕುರಿತು ಪ್ರತಿಕ್ರಿಯೆ ನೀಡಿದ ಅಶೋಕ್...

Read more

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನ…

ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73) ಅವರು ಶುಕ್ರವಾರ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಅವರು ಶುಕ್ರವಾರ ಮೃತಪಟ್ಟಿದ್ಧಾರೆ. ಶೇಖ್...

Read more

ಚಂದ್ರನ ಮೇಲೆ ಕೃಷಿ ಸಾಧ್ಯ… ಚಂದ್ರನ ಮಣ್ಣಿನಲ್ಲಿ ಸಸ್ಯಗಳನ್ನು ಬೆಳೆಸಿದ ವಿಜ್ಞಾನಿಗಳು…

ವಾಷಿಂಗ್ಟನ್: ಭವಿಷ್ಯದಲ್ಲಿ ಬಾಹ್ಯಾಕಾಶದಲ್ಲಿ ಇರುವ ಅನ್ಯ ಗ್ರಹಗಳ ಮೇಲೆ ಮನುಷ್ಯರು ವಾಸಿಸಲು ಸಾಧ್ಯವೇ ಎಂಬ ಕುರಿತು ಹಲವು ದಶಕಗಳಿಂದ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ. ಅದರಲ್ಲೂ ಭೂಮಿಯ ಉಪಗ್ರಹವಾದ ಚಂದ್ರ ಮತ್ತು ಮಂಗಳ ಗ್ರಹದ ಮೇಲೆ ಮನುಷ್ಯರನ್ನು ಕಳುಹಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ....

Read more

ಪಕ್ಷದ ಆಂತರಿಕ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾತನಾಡೋ ಅವಶ್ಯಕತೆ ಏನಿತ್ತು: ಮೊಹಮ್ಮದ್ ನಲಪಾಡ್…

ಮೈಸೂರು: ಪಕ್ಷದ ಆಂತರಿಕ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾತನಾಡುವ ಅವಶ್ಯಕತೆ ಏನಿತ್ತು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಲಪಾಡ್ ಅವರು ‘ನಾನು ರಮ್ಯಾ ಅವರ ಕುರಿತು ವೈಯಕ್ತಿಕ ಟೀಕೆ ಮಾಡುತ್ತಿಲ್ಲ. ನಮ್ಮ ನಾಯಕರ ಬಗ್ಗೆ...

Read more

ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ನಟೋರಿಯಸ್ ಕಳ್ಳ ಅರೆಸ್ಟ್…

ಉಡುಪಿ: ಒಂಟಿಯಾಗಿ ಓಡಾಡುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ನಟೋರಿಯಸ್ ಆರೋಪಿಯನ್ನು ಬೈಂದೂರು ಪೊಲೀರು ಬಂಧಿಸಿದ್ದಾರೆ. ಅನೇಕ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ವಿಜಯ್ ( 48 ) ಯನ್ನು ಬೈಂದೂರು ಸಿಪಿಐ ತಂಡ ಮುಂಬಯಿ ಬಳಿಯ...

Read more

ನಾನು ಮಂತ್ರಿಯಾಗುವುದನ್ನು ತಪ್ಪಿಸಲು ಪಿತೂರಿ ಮಾಡಿದ್ದಾರೆ… ಬಿಜೆಪಿ ಶಾಸಕ ರಾಜುಗೌಡ ಗುಡುಗು…

ಯಾದಗಿರಿ: ಇನ್ನು ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ನನ್ನ ತೇಜೋವಧೆ ಮಾಡಲು ಈ ರೀತಿಯ ಷಡ್ಯಂತ್ರ ನಡೆಸಲಾಗಿದೆ ಎಂದು ಶಾಸಕ ರಾಜುಗೌಡ ತಿಳಿಸಿದ್ದಾರೆ. ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಹೆಸರು ಪ್ರಸ್ತಾಪವಾದ...

Read more

ಪ್ರೇಯಸಿಯನ್ನು ಭೇಟಿ ಮಾಡಲು ಇಡೀ ಊರಿನ ಕರೆಂಟ್ ಕಟ್ ಮಾಡ್ತಿದ್ದ ಎಲೆಕ್ಟ್ರೀಷಿಯನ್…

ಪಾಟ್ನಾ: ಎಲೆಕ್ಟ್ರೀಷಿಯನ್ ಒಬ್ಬ ಇಡೀ ಊರಿನ ಕರೆಂಟ್ ಕಟ್ ಮಾಡಿ ಕತ್ತಲೆಯಲ್ಲಿ ತನ್ನ ಪ್ರೇಯಸಿಯನ್ನು ಭೇಟಿ ಮಾಡಿ ತೆರಳುತ್ತಿದ್ದ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಪುರ್ನಿಯಾ ಜಿಲ್ಲೆಯ ಗಣೇಶ್ ಪುರ ಗ್ರಾಮದಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. ಎಲೆಕ್ಟ್ರೀಷಿಯನ್ ತನ್ನ ಪ್ರೇಯಸಿಯನ್ನು...

Read more

ಕಾಂಗ್ರೆಸ್ ಮುಕ್ತ ಮಾಡೋದು ಬಿಜೆಪಿಯ ಹಗಲುಗನಸು… ರಾಜ್ಯದಲ್ಲಿ ಕಾಂಗ್ರೆಸ್ ನ ಪರ್ಫಾರ್ಮೆನ್ಸ್ ಚೆನ್ನಾಗಿದೆ: ಆರ್. ಧ್ರುವನಾರಾಯಣ್…

ಉಡುಪಿ: ನಳಿನ್ ಕುಮಾರ್ ಕಟೀಲ್ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಮಾಡೋದು ಬಿಜೆಪಿಯ ಹಗಲುಗನಸು. ರಾಜ್ಯದಲ್ಲಿ ಕಾಂಗ್ರೆಸ್ ಪರ್ಫಾರ್ಮೆನ್ಸ್ ಚೆನ್ನಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ತಿಳಿಸಿದ್ಧಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ ಅವರು ನಳಿನ್ ಕುಮಾರ್ ಕಟೀಲ್...

Read more

PSI ಡೀಲ್​​ ಕೇಸ್​​ನ​​​ ಆರೋಪಿಗಳಿಗೆ ಬಿಗ್​​ ಶಾಕ್… 14 ಆರೋಪಿಗಳ ಜಾಮೀನು ಅರ್ಜಿ ವಜಾ…

ಕಲಬುರಗಿ: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ 14 ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಕಲಬುರಗಿಯ 3 ನೇ ಹೆಚ್ಚುವರಿ JMFC ಕೋರ್ಟ್ 9 ಆರೋಪಿಗಳ ಅರ್ಜಿ ವಜಾ ಮಾಡಿದ್ದರೆ, ಕಲಬುರಗಿಯ 1 ನೇ ಅಧಿಕ ಜಿಲ್ಲಾ...

Read more

ಪ್ರಮೋದ್ ಮಧ್ವರಾಜ್ ಅವಕಾಶವಾದಿ ರಾಜಕಾರಣಿ… ಕಾಂಗ್ರೆಸ್ ಗೆ , ಮತದಾರರಿಗೆ ದ್ರೋಹ ಮಾಡಿದ್ದಾರೆ: ಆರ್. ಧ್ರುವನಾರಾಯಣ್…

ಉಡುಪಿ: ಪ್ರಮೋದ್ ಮಧ್ವರಾಜ್ ಅವಕಾಶವಾದಿ ರಾಜಕಾರಣ, ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಮತದಾರರಿಗೆ ದ್ರೋಹ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಧ್ರುವನಾರಾಯಣ್ ಅವರು ಮೊದಲ ಬಾರಿ ಗೆದ್ದವನಿಗೆ ಪಕ್ಷ ಎಲ್ಲಾ ಅವಕಾಶ ಕೊಟ್ಟಿತ್ತು. ಈಗ...

Read more

ನನ್ನ ಕ್ರಿಕೆಟ್ ಜೀವನದಲ್ಲಿ ಇಂತಹ ಅನುಭವ ಆಗಿರಲಿಲ್ಲ… ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ…

ಮುಂಬೈ: ನನ್ನ ಕ್ರಿಕೆಟ್ ಜೀವನದಲ್ಲಿ ಇಂತಹ ಅನುಭವ ಆಗಿರಲಿಲ್ಲ. ನನ್ನ ಸುದೀರ್ಘ ಕ್ರಿಕೆಟ್ ಬದುಕಿನಲ್ಲಿ ಎಲ್ಲವನ್ನೂ ನೋಡಿದ್ದೇನೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಆರ್ ಸಿ ಬಿ ಹಂಚಿಕೊಂಡಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ...

Read more

ಬೆಳಗಾವಿಯಲ್ಲಿ ಮತ್ತೆ ನಾಡವಿರೋಧಿ ಘೋಷಣೆ ಕೂಗಿ ಪುಂಡಾಟ ಮೆರೆದ ಎಂಇಎಸ್ ಕಾರ್ಯಕರ್ತರು…

ಬೆಳಗಾವಿ: ಮರಾಠ ಕೋ -ಆಪರೇಟಿವ್ ಬ್ಯಾಂಕ್‌ನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಂಇಎಸ್ ಕಾರ್ಯಕರ್ತರು ನಾಡದ್ರೋಹಿ ಘೋಷಣೆ ಕೂಗಿ ಮತ್ತೆ ಪುಂಡಾಟ ಮೆರೆದಿದ್ದಾರೆ. ರಾಜ್ಯಸಭಾ ಸದಸ್ಯ ಹಾಗೂ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪವಾರ್ ಭಾಷಣ ಆರಂಭಿಸುತ್ತಿದ್ದಂತೆಯೇ ಕಾರ್ಯಕರ್ತರು, 'ಬೆಳಗಾಂವ್,...

Read more

ದಕ್ಷಿಣ ಕನ್ನಡ, ಉಡುಪಿಯ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ನಿಯಂತ್ರಣಕ್ಕೆ ಮುಸ್ಲಿಂ ಕಮಿಟಿ ಆದೇಶ…

ಮಂಗಳೂರು: ರಾಜ್ಯದಲ್ಲಿ ಲೌಡ್ ಸ್ಪೀಕರ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ನಿಯಂತ್ರಣಕ್ಕೆ ದ.ಕ-ಉಡುಪಿ ಸೆಂಟ್ರಲ್ ಮುಸ್ಲಿಂ ಕಮಿಟಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಧ್ವನಿ...

Read more

ಸಂಪುಟ ಸರ್ಜರಿಗೆ ಅಮಿತ್​​ ಶಾ ಗ್ರೀನ್​ ಸಿಗ್ನಲ್​​​… 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ನಿರ್ಧಾರ ಆಗುತ್ತೆ: ಬಸವರಾಜ ಬೊಮ್ಮಾಯಿ…

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆದಿದ್ದು, ಹೈಕಮಾಂಡ್ ಇನ್ನು 2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಇಲಾಖೆಯನ್ನು ನಾನು ಚಾಲೆಂಜಾಗಿ ತಗೊಂಡಿದ್ದೀನಿ..! ಖಾತೆ...

Read more

ಕೊನೆಗೂ ಮೌನ ಮುರಿದ ಮೋಹಕ ತಾರೆ… ವೈರಲ್ ಫೋಟೋದಲ್ಲಿದ್ದ ಹುಡುಗನ ಬಗ್ಗೆ ಮಾಹಿತಿ ಕೊಟ್ಟ ರಮ್ಯಾ…

ಬೆಂಗಳೂರು: 2 ದಿನಗಳ ಹಿಂದೆ ಮೋಹಕ ತಾರೆ ರಮ್ಯಾ ಪೋಸ್ಟ್ ಮಾಡಿದ್ದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಮ್ಯಾ ಜೊತೆ ಇದ್ದ ಹುಡುಗ ಯಾರು ಎಂದು ಸಾಕಷ್ಟು ಚರ್ಚೆ ನಡೆದಿತ್ತು. ಇಗ ಸ್ವತಃ ರಮ್ಯಾ ಅವರೇ ಈ ಕುರಿತು ಮೌನ...

Read more

ಬಿಜೆಪಿ ಸರ್ಕಾರ ನೀಚಗೆಟ್ಟ ಸರ್ಕಾರ… ಹೆಣಗಳ ಮೇಲೆ ರಾಜಕೀಯ ಮಾಡ್ತಿದೆ: ಮಹಮ್ಮದ್ ನಲಪಾಡ್…

ಮಂಡ್ಯ: ಬಿಜೆಪಿ ಸರ್ಕಾರ ನೀಚಗೆಟ್ಟ ಸರ್ಕಾರ, ಹೆಣಗಳ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಬಿಜೆಪಿಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗೃಹ ಇಲಾಖೆಯನ್ನು ನಾನು ಚಾಲೆಂಜಾಗಿ ತಗೊಂಡಿದ್ದೀನಿ..! ಖಾತೆ ಬದಲಾವಣೆಗೆ ನಾನು ಕೇಳೇ...

Read more

ಸೌದಿ ಅರೇಬಿಯಾದ ಮದೀನಾದಿಂದ ಸೆಲ್ಫಿ ವಿಡಿಯೋ ಹಂಚಿಕೊಂಡ ಮುಸ್ಕಾನ್ ತಂದೆ…

ಮಂಡ್ಯ: ಹಿಜಾಬ್ ವಿವಾದದ ಸಂದರ್ಭದಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗುವ ಮೂಲಕ ವಿಶ್ವದಾದ್ಯಂತ ಸುದ್ದಿಯಾಗಿದ್ದ ಮಂಡ್ಯದ ವಿದ್ಯಾರ್ಥಿ ಮತ್ತು ಆಕೆಯ ಕುಟುಂಬಸ್ಥರು ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ವಿದ್ಯಾರ್ಥಿನಿ ತಂದೆ ಮದೀನಾದಿಂದ ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದಾರೆ. ಮುಸ್ಕಾನ್ ಮತ್ತು...

Read more

ಕಾನೂನು ಚೌಕಟ್ಟಿನಲ್ಲಿ ನೋಟಿಸ್ ನೀಡುವುದು ತನಿಖಾಧಿಕಾರಿ ಜವಾಬ್ದಾರಿ… ಪ್ರಿಯಾಂಕ್ ಖರ್ಗೆ ವಿರುದ್ಧ ನಾರಾಯಣಸ್ವಾಮಿ ವಾಗ್ದಾಳಿ…

ಯಾದಗಿರಿ: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನಲ್ಲಿ ತನಿಖಾಧಿಕಾರಿ ನೋಟಿಸ್ ನೀಡಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಾಮಾಜಿಕ  ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ...

Read more

ಕರೆಂಟ್ ಶಾಕ್… ಜೂನಿಯರ್ ರವಿಚಂದ್ರನ್ ಖ್ಯಾತಿಯ ಕಲಾವಿದ ಲಕ್ಷ್ಮೀ ನಾರಾಯಣ್ ಸಾವು…

ಕುಣಿಗಲ್: ಜೂನಿಯರ್ ರವಿಚಂದ್ರನ್ ಖ್ಯಾತಿಯ ಕಲಾವಿದ ಲಕ್ಷ್ಮೀ ನಾರಾಯಣ್ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ಧಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಹೇರೂರು ಗ್ರಾಮದ ಲಕ್ಷ್ಮೀ ನಾರಾಯಣ್ (35) ಇಂದು ತಮ್ಮ ಮನೆಯಲ್ಲಿರುವ ಸಂಪ್ ಗೆ ನೀರು ಬಿಡಲು ಮೋಟರ್ ಸ್ವಿಚ್...

Read more

ಖ್ಯಾತ ನಟ, ನಿರ್ಮಾಪಕ ಎಂ.ಪಿ. ಶಂಕರ್ ಪತ್ನಿ ಮಂಜುಳಾ ನಿಧನ…

ಮೈಸೂರು: ಸ್ಯಾಂಡಲ್ ವುಡ್ ನ ಖ್ಯಾತ ನಟ, ನಿರ್ಮಾಪಕ ಎಂ.ಪಿ. ಶಂಕರ್ ಅವರ ಪತ್ನಿ ಮಂಜುಳಾ (75) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದ ಮಂಜುಳಾ ಅವರಿಗೆ ಕೆಲವು ದಿನಗಳ ಹಿಂದೆ ಹೃದಯಾಘಾತವಾಗಿತ್ತು. ಅವರಿಗೆ ಬೈಪಾಸ್ ಸರ್ಜರಿ ಮಾಡಲಾಗಿತ್ತು. ಇಂದು...

Read more

ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರಲು ಕೇದಾರನಾಥಕ್ಕೆ ಹರಕೆ ಹೊತ್ತ ಡಿಕೆಶಿ…

ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ರಾಜಕೀಯ ನಾಯಕರು ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಇದರ ನಡುವೆಯಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿಯಲ್ಲಿ...

Read more

ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ… ಮಾಜಿ ಕಾರ್ಪೊರೇಟರ್ ಅಬ್ದುಲ್ ವಾಜಿದ್…

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ ಎಂದು ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಅಬ್ದುಲ್ ವಾಜಿದ್ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು… ಸಿದ್ದು ಸಿಎಂ ಆಗಲಿ ಎಂದು ಪ್ರಾರ್ಥಿಸಿ: ಜಮೀರ್ ಅಹ್ಮದ್ ಖಾನ್.. ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ...

Read more

ಚುನಾವಣೆ ನಡೆಸಲು ಪಾಲಿಕೆ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ… ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್…

ಬೆಂಗಳೂರು: ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಚುನಾವಣೆ ನಡೆಸಲು ಬಿಬಿಎಂಪಿ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ಧಾರೆ. ಇದನ್ನೂ ಓದಿ: BBMP ಎಲೆಕ್ಷನ್​​ಗೆ ಸುಪ್ರೀಂ ಕೋರ್ಟ್ ಗ್ರೀನ್​ ಸಿಗ್ನಲ್… ಕೋರ್ಟ್​ ಸೂಚನೆ ಬರ್ತಿದ್ದಂತೆ ಬಿಜೆಪಿ...

Read more

BBMP ಎಲೆಕ್ಷನ್​​ಗೆ ಸುಪ್ರೀಂ ಕೋರ್ಟ್ ಗ್ರೀನ್​ ಸಿಗ್ನಲ್… ಕೋರ್ಟ್​ ಸೂಚನೆ ಬರ್ತಿದ್ದಂತೆ ಬಿಜೆಪಿ ಅಲರ್ಟ್…

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, BBMP ಯ 198 ವಾರ್ಡ್ ಗಳಿಗೆ ಚುನಾವಣೆ ನಡೆಯಲಿದೆ. ದೇಶಾದ್ಯಂತ ಕಾರ್ಪೊರೇಷನ್ ಎಲೆಕ್ಷನ್ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಅನುಮತಿ ನೀಡಿದ್ದು, 2 ವಾರದಲ್ಲಿ ನೋಟಿಫಿಕೇಷನ್ ಹೊರಡಿಸುವಂತೆ...

Read more

ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಸಮರ ಸಾರಿದ್ದೆ… ಇದೇ ನನ್ನ ಅವಧಿಪೂರ್ವ ಟ್ರಾನ್ಸ್​ಫರ್​ಗೆ ಕಾರಣ: ರವೀಂದ್ರನಾಥ್ ಗಂಭೀರ ಆರೋಪ…

ಬೆಂಗಳೂರು: ನಾನು ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಸಮರ ಸಾರಿದ್ದೆ, ಇದೇ ನನ್ನ ಅವಧಿಪೂರ್ವ ವರ್ಗಾವಣೆಗೆ ಕಾರಣ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ ರವೀಂದ್ರನಾಥ್ ಅವರು ಗಂಭೀರ ಆರೋಪ ಮಾಡಿದ್ದಾರೆ. ರಾಜೀನಾಮೆ ಬಳಿಕ ಈ ಕುರಿತು ಪ್ರತಿಕ್ರಿಯೆ...

Read more

ಅವಧಿಪೂರ್ವ ವರ್ಗಾವಣೆ… ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರನಾಥ್ ರಾಜೀನಾಮೆ…

ಬೆಂಗಳೂರು: ಅವಧಿಪೂರ್ವ ವರ್ಗಾವಣೆಯಿಂದ ಮನನೊಂದ ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರನಾಥ್ ಅವರು ರಾಜೀನಾಮೆ ನೀಡಿದ್ದಾರೆ. DCRE ಸೆಲ್ ನ ಡಿಜಿಪಿಯಾಗಿದ್ದ ರವೀಂದ್ರ ನಾಥ್ ಅವರನ್ನು ಕಳೆದ ವಾರ ವರ್ಗಾವಣೆ ಮಾಡಲಾಗಿತ್ತು. ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ DGಯಾಗಿ ವರ್ಗಾವಣೇ ಮಾಡಲಾಗಿತ್ತು. ರವೀಂದ್ರನಾಥ್...

Read more

ಅರ್ಕಾವತಿ ಹಗರಣ ಬಯಲು ಮಾಡ್ತೇವೆ… ಈ ಹಗರಣದಲ್ಲಿ ಸಿದ್ದರಾಮಯ್ಯ ಶಾಶ್ವತವಾಗಿ ಜೈಲಲ್ಲಿ ಇರ್ತಾರೆ: ನಳಿನ್ ಕುಮಾರ್ ಕಟೀಲ್…

ಉಡುಪಿ: ಅರ್ಕಾವತಿ ಹಗರಣವನ್ನು ನಾವು ಬಯಲು ಮಾಡುತ್ತೇವೆ, ಈ ಹಗರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಶಾಶ್ವತವಾಗಿ ಜೈಲಿನಲ್ಲಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಕಟೀಲ್ ಅವರು ‘ಭ್ರಷ್ಟಾಚಾರ,...

Read more

ಡ್ಯಾನಿಶ್ ಸಿದ್ದಿಕಿ ಸೇರಿ ನಾಲ್ವರು ಭಾರತೀಯರಿಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ…

ನ್ಯೂಯಾರ್ಕ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳಿಂದ ಹತ್ಯೆಗೀಡಾದ ಡ್ಯಾನಿಶ್ ಸಿದ್ದಿಕಿ ಸೇರಿದಂತೆ ನಾಲ್ವರು ಭಾರತೀಯ ಫೋಟೋಜರ್ನಲಿಸ್ಟ್ ಗಳಿಗೆ ಪ್ರತಿಷ್ಠಿ ಪುಲಿಟ್ಜರ್ ಪ್ರಶಸ್ತಿ ಲಭಿಸಿದೆ. ರಾಯಿಟರ್ಸ್ ಸುದ್ದಿ ಸಂಸ್ಥೆಯ ಡ್ಯಾನಿಶ್ ಸಿದ್ದಿಕಿ, ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ ಮತ್ತು ಅಮಿತ್ ದೇವ್ ಗೆ ಪುಲಿಟ್ಜರ್...

Read more

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ರಾಜೀನಾಮೆ… ಹಿಂಸಾಚಾರವನ್ನು ಖಂಡಿಸಿದ ಮಾಜಿ ಕ್ರಿಕೆಟಿಗರು…

ಕೊಲಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮಹಿಂದಾ ರಾಜಪಕ್ಸ ಅವರು ತಮ್ಮ ಸಹೋದರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ...

Read more

ರಾಜಮಾರ್ತಾಂಡ ಚಿತ್ರದ ಚಿರು ಪಾತ್ರಕ್ಕೆ ಡಬ್ ಮಾಡಿದ ಧ್ರುವ ಸರ್ಜಾ…

ಬೆಂಗಳೂರು:  ರಾಜಮಾರ್ತಾಂಡ ಚಿತ್ರದ ಚಿರಂಜೀವಿ ಸರ್ಜಾ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡಿದ್ದಾರೆ. ಧ್ರುವ ಸರ್ಜಾ ಶಿವಣ್ಣನ ಮಾದರಿಯಲ್ಲೇ ಅಣ್ಣನ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಅವರ ನಿಧನದಿಂದಾಗಿ ರಾಜಮಾರ್ತಾಂಡ ಚಿತ್ರದ ಡಬ್ಬಂಗ್ ಕಾರ್ಯ ಪೂರ್ಣಗೊಂಡಿರಲಿಲ್ಲ. ಹೀಗಾಗಿ ಧ್ರುವ ಸರ್ಜಾ...

Read more

ನಾರಾಯಣಪುರ ಬಲದಂಡೆ ಕಾಲುವೆ ಕಾಮಗಾರಿ ಪರಿಶೀಲನೆ ವೇಳೆ ಬಡಿದಾಡಿಕೊಂಡ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು…

ರಾಯಚೂರು: ನಾರಾಯಣಪುರ ಬಲದಂಡೆ ಕಾಲುವೆ ಕಾಮಗಾರಿಯ ಪರಿಶೀಲನೆಗಾಗಿ ಅಂದಾಜು ಸಮಿತಿ ಆಗಮಿಸಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಮಡಿದ್ದಾರೆ. ಮೇ 4 ರಂದು ರಾಯಚೂರಿನ ನಾರಾಯಣಪುರ ಬಲದಂಡೆ ಕಾಮಗಾರಿ ಪರಿಶೀಲನೆಗೆ ಅಂದಾಜು ಸಮಿತಿ ಆಗಮಿಸಿತ್ತು. ಅಂದಾಜು ಸಮಿತಿಯ ಅಧ್ಯಕ್ಷ...

Read more

ಒಂದೇ ವೇದಿಕೆಯಲ್ಲಿ ಡಿಕೆ ಶಿವಕುಮಾರ್, ಬಸವರಾಜ ಬೊಮ್ಮಾಯಿ…

ನೆಲಮಂಗಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗಿದ್ದಾರೆ. ನೆಲಮಂಗಲದಲ್ಲಿ ನಡೆದ ದಯಾನಂದಪುರಿ ಸ್ವಾಮೀಜಿಯವರ 33ನೇ ಪೀಠಾರೋಹಣ ವಾರ್ಷಿಕೋತ್ಸವ, ನೂತನ ಸಮುದಾಯ ಭವನ, ಕಾಲೇಜು ಕಟ್ಟಡದ ಉದ್ಘಾಟನೆ, ಕರ್ನಾಟಕ ರಾಜ್ಯ ದೇವಾಂಗ ಸಂಘ...

Read more

ಕೇದಾರನಾಥನ ದರ್ಶನ ಪಡೆದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್…

ಬೆಂಗಳೂರು: 6 ತಿಂಗಳ ಬಳಿಕ ವಿಶ್ವಪ್ರಸಿದ್ಧ ಕೇದಾರನಾಥ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು ಭಕ್ತಾದಿಗಳು ಕೇದಾರನಾಥನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಈಗ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೇದಾರನಾಥನ ದರ್ಶನ ಪಡೆದಿದ್ದು, ಕೇದಾರನಾಥಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ....

Read more

ಒಂದು ಪ್ರಾದೇಶಿಕ ಪಕ್ಷವನ್ನ ಉಳಿಸಿ, ಅಧಿಕಾರಕ್ಕೆ ತರಬೇಕು… ಇದೇ ನನ್ನ ಜೀವನದ ಕೊನೆ ಆಸೆ: ಹೆಚ್. ಡಿ. ದೇವೇಗೌಡ…

ಚಿಕ್ಕಮಗಳೂರು: ಜೆಡಿಎಸ್ ಪಕ್ಷವನ್ನು ಉಳಿಸಿ ಅದನ್ನು ಅಧಿಕಾರಕ್ಕೆ ತರಬೇಕು ಎಂಬುದೇ ನನ್ನ ಜೀವನದ ಕೊನೆ ಆಸೆ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ನನಗೆ 90 ವರ್ಷ ಆಗಿದೆ ಅಂತ ಯಾರೋ ಹೇಳಿದರು....

Read more

ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದ ಕೊಪ್ಪಳದ ಕಾಂಟ್ರಾಕ್ಟರ್ ಎರ್ರಿಸ್ವಾಮಿ ವಿರುದ್ಧ FIR…

ಕೊಪ್ಪಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಕೊಪ್ಪಳದ ಗುತ್ತಿಗೆದಾರ ಎರ್ರಿಸ್ವಾಮಿ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಎರ್ರಿಸ್ವಾಮಿ ಅವರು ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಿದ್ದರು. ಎರ್ರಿಸ್ವಾಮಿ ತಾವು ಮಾಡಿದ್ದ ಕಾಮಗಾರಿಯ...

Read more

ಈಶ್ವರಪ್ಪ ವಿರುದ್ಧ ಮತ್ತೆ ತೊಡೆ ತಟ್ಟಲು ಸಜ್ಜಾದ ಡಿಕೆ ಶಿವಕುಮಾರ್…

ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ತೊಡೆ ತಟ್ಟಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಜ್ಜಾಗಿದ್ದು, ನಾಳೆ ಶಿವಮೊಗ್ಗದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಜೀವಂತವಾಗಿಡಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ...

Read more

ಡಾಲರ್ ಎದುರು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ…

ಮುಂಬೈ: ಕಳೆದ ಹಲವು ದಿನಗಳಿಂದ ಕುಸಿತದ ಹಾದಿ ಹಿಡಿದಿದ್ದ ರೂಪಾಯಿ ಮೌಲ್ಯ ಇಂದು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಕುಸಿದಿದೆ. ಶುಕ್ರವಾರ ರೂಪಾಯಿ ಮೌಲ್ಯ 76.95 ರೂ. ಇತ್ತು.ಸೋಮವಾರದ ವಹಿವಾಟು ಆರಂಭವಾಗುತ್ತಿದ್ದಂತೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು 77.42 ರೂ.ಗೆ...

Read more

ಉಕ್ರೇನ್ ಗೆ ಭೇಟಿ ನೀಡಿದ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ…

ಕೀವ್:  ಯುದ್ಧ ಪೀಡಿತ ಉಕ್ರೇನ್ ಗೆ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಮತ್ತು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ದಿಢೀರ್ ಭೇಟಿ ನೀಡಿದ್ದಾರೆ. ನಿನ್ನೆ ರಷ್ಯಾ ಸೇನೆ ಶನಿವಾರ ಶಾಲೆಯ ಮೇಲೆ ಬಾಂಬ್ ದಾಳಿ ಮಾಡಿತ್ತು. ದಾಳಿಯಿಂದಾಗಿ ಶಾಲೆಯ...

Read more

ಸಮಾಜ ಘಾತುಕ ಶಕ್ತಿಗಳು ಶೋ ಕೊಡೋದು ಬೇಡ… ಸುಪ್ರೀಂಕೋರ್ಟ್ ಆದೇಶ ಎಲ್ಲರೂ ಪಾಲನೆ ಮಾಡಬೇಕು: ಅಶೋಕ್…

ಬೆಂಗಳೂರು: ಸಮಾಜ ಘಾತುಕ ಶಕ್ತಿಗಳು ಶೋ ಕೊಡೋದು ಬೇಡ, ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್ ಅವರು ಸಮಾಜ ಘಾತುಕ ಶಕ್ತಿಗಳು ಶೋ ಕೊಡೋದು ಬೇಡ, ಮಾಧ್ಯಮಗಳಲ್ಲಿ...

Read more

CD ಬ್ಲಾಕ್ ಮೇಲ್ ಮಾಡಿ ಒಬ್ಬ ಮಂತ್ರಿಯಾಗಿದ್ದಾನೆ… ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಬಾಂಬ್…

ವಿಜಯಪುರ: CD ಬ್ಲಾಕ್ ಮೇಲ್ ಮಾಡಿ ಒಬ್ಬ ಮಂತ್ರಿಯಾಗಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಬಾಂಬ್ ಸಿಡಿಸಿದ್ದಾರೆ. ವಿಜಯಪುರ ತಾಲೂಕಿನ ಹಿಟ್ನಳ್ಳಿ ಗ್ರಾಮದಲ್ಲಿ ನಡೆದ ವೀರರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಟಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್ ಅರ್ಹತೆ ಮೇಲೆ ಆತ...

Read more

IPL 2022… ಹಸರಂಗಾ ಮಾರಕ ಬೌಲಿಂಗ್… RCB ಗೆ 67 ರನ್ ಅಂತರದ ಭರ್ಜರಿ ಜಯ….

ಮುಂಬೈ: ವನಿಂದು ಹಸರಂಗಾ ಮಾರಕ ಬೌಲಿಂಗ್ ದಾಳಿಯ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ ತಂಡ 67 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಕಳೆದ ಪಂದ್ಯದ ಸೋಲಿಗೆ ಸೇಡಉ ತೀರಿಸಿಕೊಂಡಿದೆ. ಆರ್...

Read more

IPL 2022… ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪೃಥ್ವಿ ಶಾ ಆಸ್ಪತ್ರೆಗೆ ದಾಖಲು…

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಗೆ ಕೊರೋನಾ ಪಾಸಿಟಿವ್ ಆಗಿರುವ ಬೆನ್ನಲ್ಲೇ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೃಥ್ವಿ ಶಾ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಫೋಟೋ ಶೇರ್ ಮಾಡಿಕೊಂಡಿದ್ದು, ಜ್ವರದಿಂದ...

Read more

PSI ಪರೀಕ್ಷೆ ನೇಮಕಾತಿ ಅಕ್ರಮ ಪ್ರಕರಣ… ದಿವ್ಯಾ ಹಾಗರಗಿ ಮನೆ, ಶಾಲೆಯಲ್ಲಿ ಸ್ಥಳ ಮಹಜರು…

ಕಲಬುರಗಿ: ಪಿಎಸ್ ಐ ಪರೀಕ್ಷೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದಿವ್ಯಾ ಹಾಗರಗಿ ಮನೆ ಮತ್ತು ಜ್ಞಾನಜ್ಯೋತಿ ಶಾಲೆಯಲ್ಲಿ ಇಂದು ಸ್ಥಳ ಮಹಜರು ಮಾಡಲಾಯಿತು. ಕಲಬುರಗಿಯ PNT ಕಾಲೋನಿಯಲ್ಲಿರುವ ದಿವ್ಯಾ ಹಾಗರಗಿ ಮನೆಯಲ್ಲಿ ಮೊದಲಿಗೆ ಸ್ಥಳ ಮಹಜರು ಮಾಡಲಾಯಿತು. ಬಳಿಕ ಸಿಐಡಿ...

Read more

ಜನಸಾಮಾನ್ಯರ ತೊಂದರೆ ದೂರ ಮಾಡುವುದು ನಿಮ್ಮ ಕೆಲಸ… ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್…

ಬೆಂಗಳೂರು: ಜನಸಾಮಾನ್ಯರ ತೊಂದರೆ ದೂರು ಮಾಡುವುದು ನಿಮ್ಮ ಕೆಲಸ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ‘ಎಲ್ಲರೂ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಕೇವಲ 5-10 ಕೆಲಸಗಳಿಗೆ...

Read more

IPL 2022…  ಫಾಫ್ ಡು ಪ್ಲೆಸಿಸ್ ಅರ್ಧ ಶತಕ… ಸನ್ ರೈಸರ್ನ್ ಹೈದರಾಬಾದ್ ಗೆ 193 ರನ್ ಗುರಿ ನೀಡಿದ RCB…

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್ ಗಳಿಸಿದ ಭರ್ಜರಿ ಅರ್ಧಶತಕದ ನೆರವಿನಿಂದ ಆರ್ ಸಿ ಬಿ ತಂಡ 192 ರನ್ ಗಳಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 193 ರನ್ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು...

Read more

ಎರಡು ಕ್ವಾರ್ಟರ್ ಕುಡಿದರೂ ಕಿಕ್ ಕೊಡುತ್ತಿಲ್ಲ… ಗೃಹ ಸಚಿವರು, ಅಬಕಾರಿ ಇಲಾಖೆಗೆ ಪತ್ರ ಬರೆದ ಕುಡುಕ…

ಎರಡು ಕ್ವಾರ್ಟರ್ ಮದ್ಯ ಕುಡಿದರೂ ಸಹ ನಶೆಯೇರುತ್ತಿಲ್ಲ ಎಂದು ಕುಡುಕನೊಬ್ಬ ಗೃಹ ಸಚಿವರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾನೆ. ಮಧ್ಯಪ್ರದೇಶದ ಉಜ್ಜೈನಿ ನಗರದ ಲೋಕೇಂದ್ರ ಸೇಥಿಯಾ ಎಂಬ ವ್ಯಕ್ತಿ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಪತ್ರ...

Read more

ಮುಸ್ಲಿಮರ ಮೈಕ್​​ ವಿರುದ್ಧ ನಿಮ್ಮ ದಾದಾಗಿರಿ ತೋರಿಸಿ… ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್​​ ಆಕ್ರೋಶ…

ಮಂಡ್ಯ: ಮುಸ್ಲಿಮರ ಮೈಕ್ ವಿರುದ್ಧ ನಿಮ್ಮ ದಾದಾಗಿರಿ ತೋರಿಸಿ ಎಂದು ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಧರ್ಮ ದಂಗಲ್ ಪ್ರಾರಂಭವಾಗಲು ಕೌಂಟ್ ಡೌನ್ ಪ್ರಾರಂಭವಾಗಿದ್ದು, ನಾಳೆ ಬೆಳಗ್ಗೆಯಿಂದ ಎಲ್ಲಾ ದೇವಸ್ಥಾನಗಳಲ್ಲೂ ರಾಮಜಪ...

Read more

ಹಿಮಾಚಲ ಪ್ರದೇಶ ವಿಧಾನಸಭೆಯ ಗೇಟ್ ಮೇಲೆ ಖಾಲಿಸ್ತಾನ ಧ್ವಜ… ತನಿಖೆಗೆ ಆದೇಶಿಸಿದ ಸಿಎಂ ಜೈರಾಮ್ ಠಾಕೂರ್…

ಧರ್ಮಶಾಲಾ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ವಿಧಾನಸಭೆಯ ಮುಖ್ಯದ್ವಾರದ ಗೇಟ್ ಗೆ ಖಾಲಿಸ್ತಾನ ಧ್ವಜವನ್ನು ಕಟ್ಟಲಾಗಿದ್ದು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಶನಿವಾರ ರಾತ್ರಿ ದುಷ್ಕರ್ಮಿಗಳು ಧರ್ಮಾಶಾಲಾದ ಹೊರಭಾಗದಲ್ಲಿರುವ ವಿಧಾಸಭೆಯ ಮುಖ್ಯದ್ವಾರದ ಗೇಟ್ ಗೆ ಖಾಲಿಸ್ತಾನ ಧ್ವಜಗಳನ್ನು ಕಟ್ಟಿದ್ದಾರೆ ಮತ್ತು ಗೋಡೆಯ...

Read more

IPL 2022… ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬ್ಯಾಟಿಂಗ್ ಆಯ್ಕೆ…

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ ಸಿ ಬಿ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆರ್ ಸಿ ಬಿ ತಂಡ ಈ ಸೀಸನ್ ನಲ್ಲಿ...

Read more

IPL 2022… ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಗೆ ಕೋವಿಡ್ ಪಾಸಿಟಿವ್…

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಕೋವಿಡ್ ಆತಂಕ ಕಡಿಮೆ ಆಗಿದೆ ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ಬೌಲರ್ ಗೆ ಕೋವಿಡ್ ಪಾಸಿಟಿವ್ ಆಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ಚೆನ್ನೈ ಸೂಪರ್ ಕಿಂಗ್ಸ್...

Read more

ತ್ರಿವಳಿ ತಲಾಖ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ… ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ…

ನವದೆಹಲಿ: ತ್ರಿವಳಿ ತಲಾಖ್ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೇಶದಲ್ಲಿ ತ್ರಿವಳಿ ತಲಾಖ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಸಯ್ಯದ್ ಶೆಹಜಾದಿ ಅವರು ನಾನು ಮುಸ್ಲಿಂ ಮಹಿಳೆಯರೊಂದಿಗೆ ತ್ರಿವಳಿ...

Read more

ಎರಡೇ ತಿಂಗಳಲ್ಲಿ ಮತ್ತೆ ಕೋಟ್ಯಧೀಶನಾದ ನಂಜುಂಡೇಶ್ವರ… 2.49 ಕೋಟಿ ರೂ. ಕಾಣಿಕೆ ಸಂಗ್ರಹ…

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಎರಡೇ ತಿಂಗಳಲ್ಲಿ ಮತ್ತೆ ಕೋಟ್ಯಧೀಶನಾಗಿದ್ದು, ದೇವಾಲಯದ ಕಾಣಿಕೆ ಹುಂಡಿಯಲ್ಲಿ 2 ಕೋಟಿ 49 ಲಕ್ಷ ರೂ. ಸಂಗ್ರಹವಾಗಿದೆ. ನಿನ್ನೆ ಬೆಳಗ್ಗೆಯಿಂದ ರಾತ್ರಿ 11 ಗಂಟೆಯವರೆಗೆ ದೇವಸ್ಥಾನದ 22 ಹುಂಡಿಗಳ ಹಣ ಎಣಿಕೆ ಕಾರ್ಯ ನಡೆಸಲಾಯಿತು. ಎಲ್ಲಾ ಹುಂಡಿಗಳಿಂದ...

Read more

ಮೆಂಟಲ್ ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ್ದೇನೆ… ಡಿ.ಕೆ. ಶಿವಕುಮಾರ್ ಗುಡುಗು…

ಬೆಳಗಾವಿ: ಮೆಂಟಲ್ ಯತ್ನಾಳ್ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. ನಾನು IT, EDಯಿಂದ ರಕ್ಷಣೆಗೆ...

Read more

IPL 2022… ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಭರ್ಜರಿ ಜಯ…

ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ 14 ಅಂಕಗಳೊಂದಿಗೆ ಪಾಯಿಂಟ್ ಟೇಬಲ್ ನಲ್ಲಿ 3 ನೇ ಸ್ಥಾನಕ್ಕೇರಿದೆ. ಮುಂಬೈನ ವಾಂಖಡೆ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್...

Read more

ಸಾಹುಕಾರ್‌ಗಳು ಭಿಕ್ಷುಕರಾಗ್ತಿದ್ದಾರೆ… ಸಿಎಂ ಬೊಮ್ಮಾಯಿ, ಗೃಹ ಸಚಿವರು ಇದಕ್ಕೆ ಉತ್ತರಿಸಲಿ: ಡಿಕೆಶಿ ಟಾಂಗ್…

ಬೆಳಗಾವಿ: ಸಾಹುಕಾರ್ ಗಳು ಭಿಕ್ಷುಕರಾಗುತ್ತಿದ್ದಾರೆ ಎಂದು ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವರು ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗಲು...

Read more

ಚುನಾವಣೆ ಹತ್ತಿರವಾಗ್ತಿದ್ದಂತೆ ಕಾಂಗ್ರೆಸ್​, ಜೆಡಿಎಸ್ ಗೆ ಬಿಗ್ ಶಾಕ್… ಕೈ-ತೆನೆ ಪಕ್ಷ ತೊರೆದು ಬಿಜೆಪಿ ಸೇರಿದ ಮುಖಂಡರು…

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಎರಡೂ ಪಕ್ಷಗಳ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ನಿಂದ ಪ್ರಮೋದ್ ಮಧ್ವರಾಜ್, ಕೆ.ಬಿ.ಕೃಷ್ಣಮೂರ್ತಿ...

Read more

ಕೋಟಿ ಕೋಟಿ ಸಾಲ ಪಡೆದು ವಂಚನೆ… ಬೆಳಗಾವಿ ಸಾಹುಕಾರ್ ವಿರುದ್ಧ ಸಕ್ಕರೆ ಬಾಂಬ್ ಸಿಡಿಸಿದ ಕಾಂಗ್ರೆಸ್…

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೋಟಿ, ಕೋಟಿ ಸಾಲ ಪಡೆದು ವಂಚಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಸಕ್ಕರೆ ಬಾಂಬ್ ಸಿಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ರಮೇಶ್ ಜಾರಕಿಹೊಳಿ ಸಾಲ ಪಡೆದು ವಂಚನೆ ಮಾಡಿದ್ದಾರೆ ಎಂದು...

Read more

ನಂಜನಗೂಡಿನ ಸಂಗಮದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ಮಹಿಳೆ…

ಮೈಸೂರು: ಮಹಿಳೆಯೊಬ್ಬರು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಪಿಲಾ ನದಿಗೆ ಬಿದ್ದು ಮೃತಪಟ್ಟಿದ್ಧಾರೆ. ನಂಜನಗೂಡು ತಾಲೂಕಿನ ಹಲ್ಲಹಳ್ಳಿ ಬಳಿ ಇರುವ ಸಂಗಮದಲ್ಲಿ ಘಟನೆ ನಡೆದಿದೆ.  ಚಾಮರಾಜನಗರ ಜಿಲ್ಲೆ ನಂಜೇದೇವನಪುರ ಗ್ರಾಮದ ಗಿರೀಶ್ ಎಂಬುವರ ಪತ್ನಿ ಕವಿತಾ(38) ಮೃತ ಮಹಿಳೆ. ಇವರು ಮೈಸೂರು ತಾಲ್ಲೂಕಿನ...

Read more

ಬಿಜೆಪಿಗೆ ಯಾರೇ ಬಂದರೂ ಪಕ್ಷದ ಬಾಗಿಲು ತೆರೆದಿದೆ… ಮುಂದಿನ ದಿನಗಳಲ್ಲಿ ಹಲವು ನಾಯಕರು ಬಿಜೆಪಿ ಸೇರುತ್ತಾರೆ: ಶೋಭಾ ಕರಂದ್ಲಾಜೆ…

ಉಡುಪಿ: ಮುಂದಿನ ದಿನಗಳಲ್ಲಿ ಹಲವು ನಾಯಕರು ಬಿಜೆಪಿಗೆ ಸೇರುತ್ತಾರೆ. ಬಿಜೆಪಿಗೆ ಯಾರೇ ಬಂದರೂ ಪಕ್ಷದ ಬಾಗಿಲು ತೆರೆದಿರುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಕಾಲ ಕಾಲಕ್ಕೆ ಹಲವರು...

Read more

PSI ಹಗರಣದ ಮಾಸ್ಟರ್​​ ಮೈಂಡ್​ ಇವ್ರೇ… ಇವರ ಹೆಸರು ಕೇಳಿದ್ರೆ ಬಿಜೆಪಿಯಲ್ಲ, ಕಾಂಗ್ರೆಸ್ ಬೆಚ್ಚಿ ಬೀಳುತ್ತೆ…

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಹತ್ತಾರು ಜನರ ಬಣ್ಣ ಬಯಲಾಗುತ್ತಿದೆ. ಈಗ ಈ ಮಹಾ ಅಕ್ರಮದ ಹಿಂದಿರುವ ಸೂತ್ರದಾರ ಯಾರೆಂಬುದೂ ಬಯಲಾಗಿದೆ. ಪಿಎಸ್ ಐ ನೇಮಕಾತಿ ಹಗರಣದ ಮಾಸ್ಟರ್...

Read more

ಹಣ ಪಡೆದು ಸ್ಥಾನ ನೀಡುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿದೆ, ಬಿಜೆಪಿಯಲ್ಲಿಲ್ಲ… ಯು ಟರ್ನ್ ಹೊಡೆದ ಯತ್ನಾಳ್…

ವಿಜಯಪುರ: ಹಣ ಪಡೆದು ಸಿಎಂ ಸ್ಥಾನ ನೀಡುವ ಸಂಸ್ಕೃತಿ ಕಾಂಗ್ರೆಸ್ ನಲ್ಲಿದೆ, ಬಿಜೆಪಿಯಲ್ಲಿಲ್ಲ ಎಂದು ತಮ್ಮ 2500 ಕೋಟಿ ರೂ. ಹೇಳಿಕೆ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ಯು ಟರ್ನ್ ಹೊಡೆದಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್ ಅವರು ಬಿಜೆಪಿಯಲ್ಲಿ ಅರ್ಹತೆಯನ್ನು ಆಧರಿಸಿ...

Read more

ಮೇ 10ರೊಳಗೆ ಬೊಮ್ಮಾಯಿ ಸಂಪುಟ ವಿಸ್ತರಣೆ… ಎಲ್ಲರ ಜೊತೆ ಸಮಾಲೋಚನೆ ಮಾಡಿ ಸಂಪುಟ ವಿಸ್ತರಣೆ: ಬಿ.ಎಸ್. ಯಡಿಯೂರಪ್ಪ…

ನೆಲಮಂಗಲ: ಇನ್ನು ಮೂರ್ನಾಲ್ಕು ದಿನಗಳಲ್ಲಿ ಎಲ್ಲರ ಜೊತೆ ಸಮಾಲೋಚನೆ ಮಾಡಿ ಸಚಿವ ಸಂಪುಟ ವಿರಸ್ತರಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ನೆಲಮಂಗಲದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಮೇ 10 ರೊಳಗೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ...

Read more

ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸುವುದು ಮೂಲಭೂತ ಹಕ್ಕಲ್ಲ… ಅಲಹಾಬಾದ್ ಹೈಕೋರ್ಟ್…

ಲಖನೌ: ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದ್ದು, ಮಸೀದಿಯಲ್ಲಿ ಲೌಡ್ ಸ್ಪೀಕರ್ ಅಳವಡಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಮೈಸೂರು ಬೆನ್ನಲ್ಲೇ ಮಂಡ್ಯದಲ್ಲೂ ಪಾಕ್ ಪರ ಘೋಷಣೆ…...

Read more

ಬೆಂಗಳೂರಿನಲ್ಲಿ ಧಾರಾಕಾರ ಮಳೆ… ಮಳೆಯ ಹೊಡೆತಕ್ಕೆ BMTC ಬಸ್ ಮೇಲೆ ಉರುಳಿದ ಬೃಹತ್ ಮರ…

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದೂ ಸಹ ನಗರದ ಹಲವೆಡೆ ಮಳೆ ಸುರಿದಿದೆ. ಮಳೆಯ ಹೊಡೆತಕ್ಕೆ ಬೃಹತ್ ಗಾತ್ರದ ಮರವೊಂದು ಬಿಎಂಟಿಸಿ ಬಸ್ ಮೇಲೆ ಉರುಳಿ ಬಿದ್ದಿದೆ. ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ಬಿಎಂಟಿಸಿ ಬಸ್ ಮೇಲೆ...

Read more

Avatara Purusha Review…  ಕಾಮಿಡಿ- ವಾಮಚಾರದ ವಶೀಕರಣ ಪ್ರಯೋಗ ‘ಅವತಾರ ಪುರುಷ’…

ಕಾಮಿಡಿ ಮತ್ತು ಬ್ಲ್ಯಾಕ್ ಮ್ಯಾಜಿಕ್. ಒಂದಕ್ಕೊಂದು ಸಂಬಂಧವೇ ಇಲ್ಲ ಅಲ್ವಾ..? ಆದ್ರೆ, ಇವೆರಡನ್ನು ಒಟ್ಟಿಗೆ ಅವತಾರ ಪುರುಷ ಅನ್ನೋ ಎಂಟರ್ ಟೈನ್ ಮೆಂಟ್ ಪ್ಯಾಕೇಜ್ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಸಿಂಪಲ್ ಸುನಿ. ಇಷ್ಟು ದಿನ ಟೀಸರ್, ಟ್ರೈಲರ್, ಸಾಂಗ್ಸ್ ಅಂತ ಸಿಕ್ಕಾಪಟ್ಟೆ ಸೌಂಡ್...

Read more

GST ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬೇಡಿಕೆ… ಎಸಿಬಿ ಬಲೆಗೆ ಬಿದ್ದ ಸಹಾಯಕ ವಾಣಿಜ್ಯ ಆಯುಕ್ತೆ…

ಬೆಂಗಳೂರು: ಜಿಎಸ್ ಟಿ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು 3 ಸಾವಿರ ರೂ. ಲಂಚ ಪಡೆಯುವಾಗ ಸಹಾಯಕ ವಾಣಿಜ್ಯ ಆಯುಕ್ತೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಇಂದಿರಾನಗರ ಕಚೇರಿಯ ಸಹಾಯಕ ಆಯುಕ್ತೆ ಪ್ರಿಯಾಂಕಾ ಜಿ.ಸಿ. ಅವರು ಜಿಎಸ್...

Read more

Purushothama Review… ತೆರೆ ಮೇಲೆ ಪುರುಷೋತ್ತಮ ದರ್ಬಾರ್ ಜೋರು…

ಬಹಳ ದಿನಗಳಿಂದ ಸದ್ದು ಮಾಡುತ್ತಲೇ ಬಂದಿರುವ ಜಿಮ್ ರವಿ ಅಭಿನಯದ  ಪುರುಷೋತ್ತಮ ಸಿನಿಮಾ ರಿಲೀಸ್ ಆಗಿ ತೆರೆ ಮೇಲೆ ಮ್ಯಾಜಿಕ್ ಮಾಡ್ತಿದೆ. ಸಿನಿರಸಿಕರನ ಮೋಡಿ ಮಾಡಿರುವ ಮೋಹಕ ಚೆಲುವೆ ಅಪೂರ್ವ ಹಾಗೂ ಜಿಮ್ ರವಿ ಆ್ಯಕ್ಟಿಂಗ್ ಗೆ ಪ್ರೇಕ್ಷಕರು ಫುಲ್ ಫಿದಾ...

Read more

ಐಜಿ ಯಾರ್ರೀ, ಐಜಿ ಸೀಮೆಗಿಲ್ಲದವರಾ…? ಐಜಿ ದೊಡ್ಡವನೆಂದು ನಾನು ಒಪ್ಪುವುದಿಲ್ಲ: ಎಂ.ಪಿ. ಕುಮಾರಸ್ವಾಮಿ…

ಚಿಕ್ಕಮಗಳೂರು: ಯಾರ್ರೀ ಅದು ಐಜಿ, ಐಜಿ ಸೀಮೆಗಿಲ್ಲದವರಾ? ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಮಲ್ಲಂದೂರು ಪಿಎಸ್ ಐ ಗೆ ಅಜಾಜ್ ಹಾಕಿದ್ದ ತಮ್ಮ ದೌಲತ್ತಿನ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿರೋಧಿಗಳು ನನ್ನನ್ನು ಒಕ್ಕಲಿಗ ವಿರೋಧಿಯೆಂದು ಬಿಂಬಿಸುತ್ತಿದ್ದಾರೆ… ಎಂ.ಪಿ....

Read more

ಇಡೀ ಊರಿಗೆ ಆಜಾನ್, ಮಂತ್ರ ಭಜನೆ ಕೇಳಬೇಕಾಗಿಲ್ಲ… ಧರ್ಮಕೇಂದ್ರದ ಬಳಿ ಬಂದವರಿಗೆ ಕೇಳಿದರೆ ಸಾಕು: ರಘುಪತಿ ಭಟ್…

ಉಡುಪಿ: ಇಡೀ ಊರಿಗೆ ಆಜಾನ್, ಮಂತ್ರ ಭಜನೆ ಕೇಳಬೇಕಾಗಿಲ್ಲ, ಧರ್ಮ ಕೇಂದ್ರದ ಬಳಿ ಬಂದವರಿಗೆ ಆಜಾನ್ ಮತ್ತು ಮಂತ್ರ ಭಜನೆ ಕೇಳಿದರೆ ಸಾಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನರಲ್ಲಿ...

Read more

ಮೈಸೂರು ಬೆನ್ನಲ್ಲೇ ಮಂಡ್ಯದಲ್ಲೂ ಪಾಕ್ ಪರ ಘೋಷಣೆ… ರಂಜಾನ್ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದ ಕಿಡಿಗೇಡಿಗಳು…

ಮಂಡ್ಯ: ಮೈಸೂರಿನಲ್ಲಿ ಚೋಟಾ ಪಾಕಿಸ್ತಾನ್ ಘೋಷಣೆ ಕೂಗಿದ ಬೆನ್ನಲ್ಲೇ ಮಂಡ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ವರದಿಯಾಗಿದೆ. ಇದನ್ನೂ ಓದಿ: ನಂಜನಗೂಡಿನಲ್ಲಿ ಚೋಟಾ ಪಾಕ್ ಘೋಷಣೆ ಪ್ರಕರಣ… ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರ ವಿರುದ್ಧ FIR… ಮಂಡ್ಯ ಜಿಲ್ಲೆಯ...

Read more

ನಂಜನಗೂಡಿನಲ್ಲಿ ಚೋಟಾ ಪಾಕ್ ಘೋಷಣೆ ಪ್ರಕರಣ… ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಇಬ್ಬರ ವಿರುದ್ಧ FIR…

ಮೈಸೂರು: ಮೈಸೂರಿನ ನಂಜನಗೂಡಿನಲ್ಲಿ ಚೋಟಾ ಪಾಕಿಸ್ತಾನ್ ಘೋಷಣೆ ಕೂಗಿದ್ದ ಇಬ್ಬರು ‘ಪಾಕ್’ ಪ್ರಿಯರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅನಾನ್ ಅಲಿಖಾನ್, ಫಯಾಜ್ ಶರೀಫ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕಲವಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್...

Read more

ಯತ್ನಾಳ್​​ ಹೇಳಿಕೆ ನಿರ್ಲಕ್ಷ್ಯ ಮಾಡುವಂತಿಲ್ಲ… ಇದೊಂದು ದೊಡ್ಡ ಆರೋಪ, ತನಿಖೆ ಆಗ್ಲೇಬೇಕು: ಡಿ.ಕೆ. ಶಿವಕುಮಾರ್…

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ನಿರ್ಲಕ್ಷ ಮಾಡುವಂತಿಲ್ಲ, ಇದೊಂದು ದೊಡ್ಡ ಆರೋಪ, ತನಿಖೆ ನಡೆಯಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೆಹಲಿಯಿಂದ ಬಂದವ್ರು 2500 ಕೋಟಿ ಕೊಡಿ ಸಿಎಂ...

Read more

ಸಿನಿಮೀಯ ಶೈಲಿಯಲ್ಲಿ ಪೊಲೀಸರ ಕಾರ್ಯಾಚರಣೆ… ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರು ಕುಖ್ಯಾತ ಕಳ್ಳರು ಅರೆಸ್ಟ್…

ಬೆಂಗಳೂರು: ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರು ಕುಖ್ಯಾತ ಕಳ್ಳರನ್ನು ಅರೆಸ್ಟ್ ಮಾಡಿದ್ದಾರೆ. ಜನರ ಗಮನ ಬೇರೆಡೆ ಸೆಳೆದು ಹಣ ಎಗರಿಸಿ ಪರಾರಿಯಾಗುತ್ತಿದ್ದ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್ ನ ಇಬ್ಬರು ಕಳ್ಳರಾದ ಪ್ರದೀಪ್,...

Read more

ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್…

ಬೆಳಗಾವಿ: ಕರ್ನಾಟಕ ಗಡಿ ಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ತಯಾರಿಸಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕೆದಕಿದ್ದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶುಭಂ ಶೆಳಕೆ ಕರ್ನಾಟಕ ಗಡಿ ಭಾಗದ ಬೆಳಗಾವಿ, ಬೀದರ್, ಬಾಲ್ಕಿ, ನಿಪ್ಪಾಣಿ,...

Read more

ವಿರೋಧಿಗಳು ನನ್ನನ್ನು ಒಕ್ಕಲಿಗ ವಿರೋಧಿಯೆಂದು ಬಿಂಬಿಸುತ್ತಿದ್ದಾರೆ… ಎಂ.ಪಿ. ಕುಮಾರಸ್ವಾಮಿ…

ಚಿಕ್ಕಮಗಳೂರು: ಪೊಲೀಸ್ ಇನ್ಸ್ ಪೆಕ್ಟರ್ ಗೆ ಅವಾಜ್ ಹಾಕಿದ ಆಡಿಯೋ ವೈರಲ್ ಆಗುತ್ತಿದ್ದಂತೆ ಆ ಕುರಿತು ಪ್ರತಿಕ್ರಿಯೆ ನೀಡಿರುವ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ನನ್ನನ್ನು ಒಕ್ಕಲಿಗೆ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಫೇಸ್ ಬುಕ್...

Read more

IPL 2022… ಪ್ಲೇ ಆಫ್ ಪಂದ್ಯಗಳು, ಫೈನಲ್ ನ ವೇಳಾಪಟ್ಟಿ ಪ್ರಕಟ…

ಮುಂಬೈ: ಐಪಿಎಲ್ 15 ನೇ ಆವೃತ್ತಿಯ ಪ್ಲೇ ಆಫ್ ಪಂದ್ಯಗಳು ಮತ್ತು ಫೈನಲ್ ಪಂದ್ಯದ ವೇಳಾಪಟ್ಟಿ ಮತ್ತು ಸ್ಥಳವನ್ನು ಬಿಸಿಸಿಐ ನಿಗದಿ ಪಡಿಸಿದೆ. ಫೈನಲ್ ಪಂದ್ಯ ಮೇ 29 ರಂದು ಅಮಹದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದೆ. ಇನ್ನು ಮಹಿಳೆಯರ...

Read more

ರಾಜ್ಯದಲ್ಲಿ ರೆಡಿಯಾಯ್ತು ಬಿಜೆಪಿ ವರಿಷ್ಠರ ಮಿಂಚಿನ ಪ್ಲಾನ್… ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಎಲೆಕ್ಷನ್…

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಭೇಟಿಯ ಸಂದರ್ಭದಲ್ಲೇ ಬಿಜೆಪಿ ವರಿಷ್ಠರು ಮಿಂಚಿನ ಪ್ಲ್ಯಾನ್ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ...

Read more

ಉಕ್ರೇನ್ ನಲ್ಲಿ ತಕ್ಷಣವೇ ಕದನ ವಿರಾಮ ಘೋಷಣೆಯಾಗಲಿ… ಪ್ರಧಾನಿ ನರೇಂದ್ರ ಮೋದಿ…

ಕೋಪನ್ ಹೇಗನ್: ಯುದ್ಧ ಪೀಡಿತ ಉಕ್ರೇನ್ ನಲ್ಲಿ ತಕ್ಷಣವೇ ಕದನ ವಿರಾಮ ಘೋಷಣೆಯಾಗಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಡೆನ್ಮಾರ್ಕ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರನ್ನು ಭೇಟಿ ಮಾಡಿ...

Read more

ಕೇಂದ್ರ ಸಚಿವ ರಾಮೇಶ್ವರ್ ತೆಲಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ‘ನೀಲಿ ಚಿತ್ರ’ ಪ್ರಸಾರ…

ಗುವಾಹತಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೆಲಿ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ‘ನೀಲಿ ಚಿತ್ರ’ವನ್ನು ಪ್ರಸಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೆಲಿ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಖಡಕ್ ಸೂಚನೆ...

Read more

ವ್ಲಾದಿಮಿರ್ ಪುಟಿನ್ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ… ಅಮೆರಿಕ ಮಾಧ್ಯಮದ ವರದಿ..

ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರು ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅವರು ತಾತ್ಕಾಲಿಕವಾಗಿ ಅಧಿಕಾರವನ್ನು ಹಸ್ತಾಂತರಿಸಲಿದ್ದಾರೆ ಎಂದು ಅಮೆರಿದಕ ನ್ಯೂಯಾರ್ಕ್ ಪೋಸ್ಟ್ ಪತ್ರಿಕೆ ವರದಿ ಮಾಡಿದೆ. ಪುಟಿನ್ ಅವರಿಗೆ ಕ್ಯಾನ್ಸರ್...

Read more

ರಾಜ್ಯ ಬಿಜೆಪಿಯಲ್ಲಿ ಕ್ಷಣಕ್ಕೊಂದು ಸ್ಫೋಟಕ ಬೆಳವಣಿಗೆ… ಸಿಎಂನಿವಾಸಕ್ಕೆ ಆಗಮಿಸಲಿರುವ ಅಮಿತ್ ಶಾ…

ಬೆಂಗಳೂರು: ಔತಣ ಕೂಟದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದಿಂದ ತೆರಳಿರುವ ಕೇಂದ್ರ ಸಚಿವ ಅಮಿತ್ ಶಾ ಅವರು ಮತ್ತೆ ಸಿಎಂ ನಿವಾಸಕ್ಕೆ ಆಗಮಿಸಲಿದ್ದಾರೆ. ಔತಣ ಕೂಟದ ಬಳಿಕ ಅಮಿತ್ ಶಾ ಅವರು ಸಜ್ಜನ್ ಜಿಂದಾಲ್ ಅವರನ್ನು ಭೇಟಿ ಮಾಡಲು...

Read more

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬರೀ ಊಹಾಪೋಹ… ಅಮಿತ್ ಶಾ ರಾಜ್ಯಕ್ಕೆ ಬಂದಾಗಲೆಲ್ಲಾ ಈ ಚರ್ಚೆ ನಡೆಯುತ್ತೆ: ಬಿ.ವೈ. ವಿಜಯೇಂದ್ರ…

ಹೊಸಕೋಟೆ: ರಾಜ್ಯಸಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂಬುದು ಬರೀ ಊಹಾಪೋಹ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದಾಗಲೆಲ್ಲಾ ಈ ಬಗ್ಗೆ ಚರ್ಚೆ ನಡೆಯುತ್ತದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇದನ್ನೂ ಓದಿ:...

Read more

ರಮೇಶ್ ಜಾರಕಿಹೊಳಿಯಿಂದ ಸಹಕಾರಿ ಬ್ಯಾಂಕುಗಳಿಗೆ ಕೋಟಿ ಕೋಟಿ ವಂಚನೆ… ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ…

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ಕೋಟಿ ಕೋಟಿ ಸಾಲವನ್ನು ಮನ್ನಾ ಮಾಡುವ ಯತ್ನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸೇರ್ಪಡೆಯಾದ ಬಸವರಾಜ್ ಹೊರಟ್ಟಿ..! ಅಮಿತ್ ಶಾ ಸಮ್ಮುಖದಲ್ಲಿ...

Read more

ಸಿಎಂ ನಿವಾಸದಲ್ಲಿ ಲಂಚ್​ ಮೀಟಿಂಗ್… ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪ ಮಾಡಿದ್ರಾ ಅಮಿತ್​ ಶಾ..?

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಔತಣ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಒಂದೇ ಟೇಬಲ್ ನಲ್ಲಿ ಅಮಿತ್ ಶಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,...

Read more
Page 2 of 30 1 2 3 30

FOLLOW ME

INSTAGRAM PHOTOS