ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದ ಟ್ರಕ್ಕಿಂಗ್ ಮಾಡಲು ಹೋಗಿದ್ದ ಇಬ್ಬರು ಯುವಕರು..!
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿದ್ದ ಇಬ್ಬರು ಯುವಕರು ಪ್ರಪಾತಕ್ಕೆ ಬಿದ್ದಿದ್ದಾರೆ. ವೀರಭದ್ರೇಶ್ವರ ದೇವಸ್ಥಾನ ಇಳಿಜಾರಿನಲ್ಲಿ ಸಿಲುಕಿದ್ದ ಯುವಕರನ್ನ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ಮೂಲದವರಾಗಿದ್ದು, ಜಾರಿ ಬಿದ್ದ ಓರ್ವ ವಿದ್ಯಾರ್ಥಿಗೆ ಗಾಯಗಳಾಗಿದೆ. ದೊಡ್ಡಬಳ್ಳಾಪುರದ...
Read more