ಬೆಂಗಳೂರು : ದೆಹಲಿಯಲ್ಲಿ ಶಂಕಿತ ಉಗ್ರರ ಬಂಧನ ಹಿನ್ನೆಲೆ ಹೈಅಲರ್ಟ್ ಆಗಿದೆ. ರಾಜ್ಯ ಪೊಲೀಸರು ಬೆಂಗಳೂರಿನಲ್ಲೂ ಫುಲ್ ಅಲರ್ಟ್ ಆಗಿದ್ದಾರೆ.
ಪೊಲೀಸರು ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸ್ತಿದ್ದಾರೆ. ಮೆಜೆಸ್ಟಿಕ್, ರೈಲ್ವೆ ನಿಲ್ದಾಣ, ಹೋಟೆಲ್ಸ್, ಲಾಡ್ಜ್ಗಳ ಚೆಕ್ಕಿಂಗ್ ನಡೆಯುತ್ತಿದೆ. ಅನುಮಾನಾಸ್ಪದ ವಾಹನ ಸೇರಿ ವಿವಿಧ ಕಡೆ ಏಕಕಾಲಕ್ಕೆ ಪರಿಶೀಲನೆ ನಡೆಸಿದ್ಸಾರೆ. 6 ಡಿಸಿಪಿ, 10 ಎಸಿಪಿ, 25 ಇನ್ಸ್ಪೆಕ್ಟರ್ಗಳ ತಂಡದಿಂದ ಪರಿಶೀಲನೆ ನಡೆದಿದೆ. ಅನುಮಾನಾಸ್ಪದ ವಸ್ತು, ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಮುಂದಿನ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ..130ರಿಂದ 150 ಸ್ಥಾನವನ್ನ ಕಾಂಗ್ರೆಸ್ ಪಡೆಯಲಿದೆ : ಸಿದ್ದರಾಮಯ್ಯ…