ಚಾಮರಾಜನಗರ: ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಆನೆಯೊಂದು ವ್ಯಕ್ತಿ ಮೇಲೆ ಅಟ್ಯಾಕ್ ಮಾಡಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಮೂಲೆಹೊಳೆ ಸಮೀಪ ರಸ್ತೆಯಲ್ಲಿ ಆನೆ ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿದೆ. ಗಜರಾಜ ಬರುತ್ತಿದ್ದಂತೆ ಬೈಕ್ ಸವಾರ ಬೈಕ್ನ್ನು ಬಿಟ್ಟು ಎದ್ನೋ ಬಿದ್ನೋ ಅಂತ ಓಡಿ ಪ್ರಾಣ ಉಳಿಸಿಕೊಂಡಿದ್ದಾನೆ. ಈ ವಿಡಿಯೋ ಈಗ ಫುಲ್ ವೈರಲ್ ಆಗುತ್ತಿದೆ.