ಬೆಂಗಳೂರು: ಬಿರುಗಾಳಿ ಮಳೆಗೆ ಬೆಂಗಳೂರು ತತ್ತರಿಸಿದ್ದು, ಕಳೆದ ಎರಡು ದಿನಗಳಿಂದ ಗುಡುಗು ಸಹಿತ ಭಾರೀ ಮಳೆಯಾಗಿದೆ.
ನಿನ್ನೆ ಸಂಜೆ ಶುರುವಾದ ಮಳೆ ಮಧ್ಯರಾತ್ರಿವರೆಗೂ ಅಬ್ಬರಿಸಿದ್ದು, ಬೆಂಗಳೂರಿನ ಬಹುತೇಕ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದು, ಮೆಜೆಸ್ಟಿಕ್, ರಾಜಾಜಿನಗರ, ಬಸವೇಶ್ವರನಗರ, ಯಶವಂತಪುರ, ಮಲ್ಲೇಶ್ವರಂ, ವಿಜಯನಗರ, ವಿಧಾನಸೌಧ ಸುತ್ತಮುತ್ತ ಭಾರೀ ಮಳೆಯಾಗಿದೆ.
ಇದನ್ನೂ ಓದಿ:RSS ಬರೋದಕ್ಕೂ ಮುಂಚೆ ದೇಶದಲ್ಲಿ ಸಂಸ್ಕೃತಿ ಇರಲಿಲ್ವ..! RSS, ಬಿಜೆಪಿ ಸರ್ಕಾರದ ವಿರುದ್ಧ HDK ವಾಗ್ದಾಳಿ..!