ಬೆಳಗಾವಿ : ಬೆಳಗಾವಿಯ ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿದ್ದು. ಘಟನೆಯಲ್ಲಿ ಕಾರ್ಮಿಕನಿಗೆ ಗಾಯಗಳಾಗಿವೆ.
ಖನಗಾವಿ ನಿವಾಸಿ ಸಿದರಾಯಿ ಲಕ್ಷ್ಮಣ್ ಮಿರಜಕರ್ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ. ಇನ್ನು ಚಿರತೆ ದಾಳಿ ನಡೆಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ಧಾರೆ.
ಇದನ್ನೂ ಓದಿ :ಬುದ್ಧಿಮಾಂದ್ಯ ಮಗುವನ್ನು 4ನೇ ಮಹಡಿಯಿಂದ ಎಸೆದು ಕೊಂದ ತಾಯಿ ಅರೆಸ್ಟ್…!