ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿ ಆಯ್ಕೆಯಾಗಿರೋ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದು, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅಮಿತ್ ಶಾ, ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ, ಹರ್ಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಸೇರಿದಂತೆ ನಾಲ್ಕು ರಾಜ್ಯದ ಸಿಎಂಗಳು, ಕೇಂದ್ರ ಸಚಿವರು, ಹಲವು ಮುಖಂಡರು ಭಾಗಿಯಾಗಿದ್ದರು.
ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಚ್ಚರಿ ಆಯ್ಕೆ… ಮೊದಲ ಬಾರಿ ಶಾಸಕರಾಗಿರುವ ಪಟೇಲ್ ಗೆ ಒಲಿದ ಅದೃಷ್ಟ…