ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆದ್ದಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಬಿಜೆಪಿ ಜಯ ಸಾಧಿಸಿದ್ದು,
ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ಗೆ ಸೋತಿದ್ದಾರೆ. 270 ಮತಗಳಿಂದ ಕೆ.ಎಸ್.ನವೀನ್ ಗೆದ್ದು ಬೀಗಿದ್ದಾರೆ. ದಾವಣಗೆರೆ-ಚಿತ್ರದುರ್ಗ ಕ್ಷೇತ್ರದಲ್ಲಿ ಕಮಲ ಕಲರವ ಜೋರಾಗಿದೆ.
ಇದನ್ನೂ ಓದಿ:ಬೆಂಗಳೂರು ನಗರದಲ್ಲಿ ಬಿಜೆಪಿ ಗೆಲುವು…! ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೋಪಿನಾಥ್ ರೆಡ್ಡಿಗೆ ಗೆಲುವು…!