ಬೆಂಗಳೂರು: ಎಸ್ಟಿ ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಎಷ್ಟೇ ದೊಡ್ಡವರಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಎಷ್ಟೇ ದೊಡ್ಡವರಿದ್ದರೂ ಕ್ರಮ ಕೈಗೊಳ್ಳುತ್ತೇವೆ , ಎಷ್ಟೇ ಪ್ರಭಾವ ಬಂದರೂ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯ ಇಲ್ಲ. ಈಗಾಗಲೇ ಒಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಸಮರ್ಥರಿದ್ದಾರೆ. ಸೂಕ್ತ ತನಿಖೆ ಮಾಡ್ತಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.
ಇದನ್ನೂ ಓದಿ:ಬೆಂಗಳೂರು CCB DCPಯಾಗಿ ಡಾ.ಎಸ್.ಡಿ ಶರಣಪ್ಪ ಅಧಿಕಾರ ಸ್ವೀಕಾರ…!