ಬೆಂಗಳೂರು : ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಸಾವು ಪ್ರಕರಣ BMRCL MD ಅಂಜುಮ್ ಪರ್ವೇಜ್ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಪೂರ್ವ ವಿಭಾಗ ಡಿಸಿಪಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದ್ದು, ಪೂರ್ವ ವಿಭಾಗ DCP ಭೀಮಾ ಶಂಕರ್ ಗುಳೇದ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಗೋವಿಂದ್ ಪುರ ಪೊಲೀಸರು ಎರಡನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದಾರೆ.
ಇದನ್ನೂ ಓದಿ : ನಾನು ಯಾವುದೇ ಪಕ್ಷಗಳ ಹೆಸರನ್ನ ಹೇಳಿಲ್ಲ… ನನಗೆ ದೇವೇಗೌಡರ ಮೇಲೆ ಅಪಾರ ಗೌರವವಿದೆ : ಚಪ್ಪಲಿ ಹೇಳಿಕೆಗೆ ಕಟೀಲ್ ಸ್ಪಷ್ಟನೆ…