ಹುಬ್ಬಳ್ಳಿ : ಕೇಂದ್ರದ ಅಗ್ನಿಪಥ್ ಯೋಜನೆ ಅವೈಜ್ಞಾನಿಕವಾಗಿದೆ. ಯೋಜನೆಯನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತಾಡಿದ ಸಿದ್ದಾರಾಮಯ್ಯ 4 ವರ್ಷದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳ ಪರಿಸ್ಥಿತಿ ಏನು..? ಹೀಗಾಗಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಆದ್ರೆ ಹಿಂಸಾತ್ಮಕ ಹೋರಾಟ ಮಾಡುವುದು ಸರಿಯಲ್ಲ ಎಂದು ಹೇಳಿದ್ಧಾರೆ.
ಇದನ್ನೂ ಓದಿ : ಸಾವಿರ ಸಾವಿರ ಕೇಸ್ಗಳಿದ್ದರೂ ಸರ್ಕಾರಿ ವಾಹನಗಳಿಗೆ ದಂಡವಿಲ್ಲ..! ಇಲ್ಲಿದೆ ನೋಡಿ ವಿಶೇಷ ಸುದ್ದಿ…!