ಮೈಸೂರು : ಮೈಸೂರಿನ ಶಕ್ತಿಧಾಮದ ಮಕ್ಕಳೊಂದಿಗೆ ನಟ ಶಿವರಾಜ್ಕುಮಾರ್ ದಂಪತಿ ಗಣರಾಜ್ಯೋತ್ಸವ ಆಚರಿಸಿದ್ದಾರೆ. ಇಂದು ಬೆಳಗ್ಗೆಯೆ ಶಕ್ತಿಧಾಮಕ್ಕೆ ತೆರಳಿ ಧ್ವಜಾರೋಹಣ ನೆರವೇರಿಸಿದ್ರು. ಜೊತೆಗೆ ಶಕ್ತಿಧಾಮದ ಮಕ್ಕಳನ್ನು ಬಸ್ನಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿ, ಒಂದು ರೌಂಡ್ ಹಾಕಿದ್ದಾರೆ.
ಇದನ್ನೂ ಓದಿ:73ನೇ ಗಣರಾಜ್ಯೋತ್ಸವ ಸಂಭ್ರಮ : ಮೈಸೂರಿನಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್…!