ಹುಬ್ಬಳ್ಳಿ : ನಾಳೆಯಿಂದ ಶಾಂತಿಯುತವಾಗಿ ಹೈಸ್ಕೂಲ್ ಪ್ರಾರಂಭವಾಗುತ್ತಿದ್ದು, ಶಾಂತಿಯುವಾಗಿ ತರಗತಿ ಆರಂಭಕ್ಕೆ ಸೂಚನೆ ನೀಡಿದ್ದೇವೆ . ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಮೇಲೆ ಅಧಿಕಾರಿಗಳು ಹದ್ದಿನಕಣ್ಣು ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ನಾಳೆಯ ತರಗತಿ ಗಮನಿಸಿ ಕಾಲೇಜು ಪ್ರಾರಂಭದ ನಿರ್ಧಾರ ಮಾಡುತ್ತೇವೆ. ಮೊದಲಿನ ಹಾಗೇ ಸೌಹಾರ್ದಯುತವಾಗಿ ತರಗತಿಗಳು ನಡೆಯುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಹೇಳಿಕೆ ಪೋಸ್ಟ್ ಹಾಕುವವರ ಮೇಲೆ ಅಧಿಕಾರಿಗಳು ಹದ್ದಿನಕಣ್ಣು ಇಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ನಾಳೆಯಿಂದ ವಿಧಾನ ಮಂಡಲ ಅಧಿವೇಶನ ಪ್ರಾರಂಭ.. ಸರ್ಕಾರದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಸಿದ್ಧತೆ..