ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಿರುವಾಗಲೇ ಸಿದ್ದರಾಮಯ್ಯ ದಿಢೀರ್ ಸಿಟಿ ರೌಂಡ್ಸ್ ಮಾಡಿದ್ದು, ಈ ಎಲೆಕ್ಷನ್ಗೆ ಕಾಂಗ್ರೆಸ್ ಕೂಡಾ ರೆಡಿನಾ ? ಎಂಬ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ನಿನ್ನೆ ಮಳೆ ಅನಾಹುತ ವೀಕ್ಷಿಸಲು ಸಿದ್ದರಾಮಯ್ಯ ಸಿಟಿ ರೌಂಡ್ಸ್ ಹಾಕಿದ್ದು, ಬೆಂಗಳೂರಿನ ಹಲವು ಪ್ರದೇಶಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಸರ್ಕಾರದ ವಿರುದ್ಧ ಗುಡುಗಿದ್ದ ಸಿದ್ದರಾಮಯ್ಯ, ಬೆಂಗಳೂರಿನ ಅವ್ಯವಸ್ಥೆಗೆ ಬಿಜೆಪಿಯೇ ಹೊಣೆ. ಬೆಂಗಳೂರಿನ ಬಗ್ಗೆ ಸರ್ಕಾರಕ್ಕೆ ಗಮನವೇ ಇಲ್ಲ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:BBMP ಎಲೆಕ್ಷನ್ಗೆ ಸುಪ್ರೀಂಕೋರ್ಟ್ ಸೂಚನೆ..! 9 ವಾರಗಳಲ್ಲಿ ಎಲೆಕ್ಷನ್ ಪ್ರಕ್ರಿಯೆ ಆರಂಭಿಸಲು ಆದೇಶ..!