ಬೆಂಗಳೂರು : ಅಗ್ನಿ ಪಥ್ ವಿರೋಧಿಸಿ ದೇಶಾದ್ಯಂತ ಗಲಭೆ ಹಿನ್ನೆಲೆ ಕರ್ನಾಟಕದ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಎಲ್ಲಾ ರೈಲು ನಿಲ್ದಾಣಗಳಿಗೂ ಟೈಟ್ ಸೆಕ್ಯೂರಿಟಿ ಮಾಡಲಾಗುತ್ತಿದೆ.
ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ , ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ ಎಲ್ಲಾ ಜಂಕ್ಷನ್ ಅಲರ್ಟ್ ಮಾಡಲಾಗುತ್ತಿದೆ. ಎಲ್ಲಾ ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಪೊಲೀಸ್ ಭದ್ರತೆ ಹೆಚ್ಚಾಗುತ್ತಿದೆ. ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಮಾಡಲಾಗುತ್ತಿದ್ದು, ಪೊಲೀಸರು ರೂಟ್ ಮಾರ್ಚ್ ಮಾಡುವ ಮೂಲಕ ಅಲರ್ಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ : ಕೇಂದ್ರದ ಅಗ್ನಿಪಥ್ ಯೋಜನೆ ಅವೈಜ್ಞಾನಿಕ.. ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು : ಸಿದ್ದರಾಮಯ್ಯ…