ಬೆಂಗಳೂರು: ರಾಜಮಾರ್ತಾಂಡ ಚಿತ್ರದ ಚಿರಂಜೀವಿ ಸರ್ಜಾ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡಿದ್ದಾರೆ. ಧ್ರುವ ಸರ್ಜಾ ಶಿವಣ್ಣನ ಮಾದರಿಯಲ್ಲೇ ಅಣ್ಣನ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ.
ಚಿರಂಜೀವಿ ಸರ್ಜಾ ಅವರ ನಿಧನದಿಂದಾಗಿ ರಾಜಮಾರ್ತಾಂಡ ಚಿತ್ರದ ಡಬ್ಬಂಗ್ ಕಾರ್ಯ ಪೂರ್ಣಗೊಂಡಿರಲಿಲ್ಲ. ಹೀಗಾಗಿ ಧ್ರುವ ಸರ್ಜಾ ಈಗ ಡಬ್ಬಿಂಗ್ ಮುಗಿಸಿದ್ದು, ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.