ಕಲಬುರಗಿ: ಕಲಬುರಗಿಯಿಂದ ಅಫಜಲಪುರ ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕಲಬುರಗಿ ತಾಲೂಕಿನ ಶರಣಸಿರಸಗಿ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕ್ಕಕ್ಕೆ ಉರುಳಿದ ಘಟನೆ ಕಲಬುರಗಿ ತಾಲೂಕಿನ ಶರಣಸಿರಸಗಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಲಬುರಗಿಯಿಂದ ಅಫಜಲಪುರ ಕಡೆಗೆ ಸರ್ಕಾರಿ ಬಸ್ ಹೊರಟಿತ್ತು. ಕಲಬುರಗಿ ಸಂಚಾರಿ ಪೊಲೀಸು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ವಿಜಯಪುರದಲ್ಲಿ ಹೆಚ್ಚಾಗಿದೆ ಗೋವು ಕಳ್ಳರ ಹಾವಳಿ… ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನದ ದೃಶ್ಯ..