ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಭೇಟಿ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ಲಂಡನ್ ಗೆ ತೆರಳಿದ್ದು, 5 ದಿನಗಳ ಲಂಡನ್ ಪ್ರವಾಸ ಮುಗಿಸಿ ವಾಪಸಾಗಲಿದ್ದಾರೆ. ಯಡಿಯೂರಪ್ಪ ಜೊತೆ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ ಲಂಡನ್ ಪ್ರವಾಸಕ್ಕೆ ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಶಿವಸೇನೆ ಸರ್ಕಾರಕ್ಕೆ ಈಗ ಮಹಾ ಟ್ರಬಲ್..! ಠಾಕ್ರೆ ಸೇನೆಯಲ್ಲಿ ಒಂದೊಂದೇ ವಿಕೆಟ್ ಔಟ್..! ಬಿದ್ದೋಗುತ್ತಾ ಮಹಾರಾಷ್ಟ್ರ ಸರ್ಕಾರ..?