ರಾಯಚೂರು : ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತನಿಂದ ಚಪ್ಪಲಿ ಹಾಕಿಸಿಕೊಂಡಿದ್ದಾರೆ. ಗಬ್ಬೂರಿನ ಬೂದಿಬಸವೇಶ್ವರ ಮಠದಲ್ಲಿ ಘಟನೆ ನಡೆದಿದೆ.
ಸಿದ್ದರಾಮಯ್ಯ ಅವರು ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಆಯೋಜಿಸಿದ್ದ 75 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ಬೂದಿ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾರ್ಯಕರ್ತನಿಂದ ಚಪ್ಪಲಿ ಹಾಕಿಸಿಕೊಂಡಿದ್ದಾರೆ.
ಇದನ್ನೂ ಓದಿ : H.M ರೇವಣ್ಣ, H.C ಬಾಲಕೃಷ್ಣ ನಡುವೆ ಕೋಲ್ಡ್ವಾರ್… ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಹಿರಂಗ ಪತ್ರ ಬರೆದ ಬಾಲಕೃಷ್ಣ…