ಉಡುಪಿ: ಆಟೋ ಮತ್ತು ನೀರಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಫ್ರಾನ್ಸ್ ಮೂಲದ ದಂಪತಿಗೆ ಗಂಭೀರ ಗಾಯವಾಗಿದೆ.
ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಸಿಟಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಪತ್ಪಾಂಧವ ಈಶ್ವರ ಮಲ್ಪೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಮೇಲುಕೋಟೆಯಲ್ಲಿ ಬೀದಿ ವ್ಯಾಪಾರಿಯಿಂದ ಬುಟ್ಟಿ ಖರೀದಿಸಿದ ಶೋಭಾ ಕರಂದ್ಲಾಜೆ…