ಬೆಂಗಳೂರು : ನಾಡಿನಾದ್ಯಂತ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಸಂಭ್ರಮವಿದ್ದು, ಗಣೇಶ ಹಬ್ಬದ ದಿನದಂದು ನಗರದಲ್ಲಿ ಮಾಂಸ ಮಾರಟ ನಿಷೇಧ ಮಾಡಿದೆ. ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಿರುವ ಆದೇಶ ಹೊರಡಿಸಿದೆ.
ಇದನ್ನೂ ಓದಿ : ನನ್ನ ವಿರುದ್ಧ ದೂರು ದಾಖಲಾಗಿದ್ದರ ಹಿಂದೆ ಷಡ್ಯಂತ್ರ ಇದೆ… ವಿನಾಕಾರಣ ಆರೋಪ ಮಾಡಲಾಗಿದೆ.. ಮುರುಘಾ ಶ್ರೀಗಳು..