ಬೆಂಗಳೂರು : ಜ್ಞಾನ ಭಾರತಿ ಹಿಟ್ ಅಂಡ್ ರನ್ ಪ್ರಕರಣವಾಗಿ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನವಾಗಿದೆ. ಫೆಬ್ರವರಿ 3 ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ 9ನೇ ಎಸಿ ಎಮ್ ಎಮ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಪ್ರಕರಣ ಸಂಬಂಧ ದರ್ಶನ್,ಸೃಜನ್,ವಿನಯ್,ಯಶವಂತ್ ಮತ್ತು ಪ್ರಿಯಾಂಕ ಜೈಲು ಪಾಲಾಗಿದ್ದಾರೆ. ಪ್ರಿಯಾಂಕ ವಿರುದ್ಧ ಐಪಿಸಿ 307 ಅಡಿಯಲ್ಲಿ ಕೇಸ್ ದಾಖಲಾಗಿತ್ತು, ದರ್ಶನ್,ಸೃಜನ್,ವಿನಯ್,ಯಶವಂತ್ ವಿರುದ್ಧ ಐಪಿಸಿ 354 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಜ್ಞಾನ ಭಾರತಿ ಪೊಲೀಸರು 9 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು ಮತ್ತು ಮೈಸೂರು ಹೆದ್ದಾರಿ ಕಾರಿಡಾರ್‌ಗೆ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರ ಮಹಾ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡುವಂತೆ ಮನವಿ…