ಯಾದಗಿರಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯಾಧಿಕಾರಿ ಅಶ್ಲೀಲ ಪದ ಬಳಕೆ ಮಾಡಿದ್ರು ಅಂತಾ ಆರೋಪಿಸಿ ಸಿಬ್ಬಂದಿ ಪ್ರತಿಭಟನೆ ಮಾಡಿದ್ದಾರೆ.
ಆರೋಗ್ಯಾಧಿಕಾರಿ ಡಾ.ಪ್ರಕಾಶ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ. ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ ಆರ್.ವಿ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಮೂಹಿಕವಾಗಿ ಸಿಬ್ಬಂದಿ ವರ್ಗಾವಣೆ ಮಾಡಿ ಇಲ್ಲವೇ ವೈದ್ಯಾಧಿಕಾರಿ ಪ್ರಕಾಶರನ್ನ ಅಮಾನತುಗೊಳಿಸಿ ಎಂದು ಸಿಬ್ಬಂದಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಮೈಸೂರಿನಲ್ಲಿ ನಾಲ್ವರನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಕೂಂಬಿಂಗ್ ಕಾರ್ಯ…