ಬೆಂಗಳೂರು : ನವೆಂಬರ್ 1ರಿಂದ ಅನ್ವಯವಾಗುವಂತೆ ಮೀಸಲಾತಿ ಹೆಚ್ಚಳದ ಅನುಷ್ಟಾನಕ್ಕೆ ಸಿಎಸ್ ಆದೇಶ ಹೊರಡಿಸಿದೆ.
ಎಸ್ ಸಿ , ಎಸ್ ಟಿಗೆ ಮೀಸಲಾತಿ ಹೆಚ್ಚಳದ ಹಿನ್ನೆಲೆ, ನೇರ ನೇಮಕಾತಿ ಮತ್ತು ಪದೋನ್ನತಿಯಲ್ಲಿ ಮೀಸಲಾತಿ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ರೋಸ್ಟರ್ ಪ್ರಕ್ರಿಯೆ ಜಾರಿಯಲ್ಲಿರುವ ಕಾರಣ ಎಲ್ಲಾ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ಹಾಗಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮುಂಬಡ್ತಿ ಪ್ರಕ್ರಿಯೆಯ ಸಂಬಂಧ ಇಲಾಖಾ ಮುಂಬಡ್ತಿ ಸಭೆಯನ್ನ ಆಯೋಜಿಸದಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಪ್ರತಿಪಕ್ಷಗಳಿಂದ ಹನಿಟ್ರ್ಯಾಪ್ ..? ಸಿಎಂ ಪಿಎ ಹರೀಶ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ..!