ಬೆಂಗಳೂರು: 2 ವರ್ಷದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಹಬ್ಬ ನಡೆಯಲಿದೆ. ಇದು ಬೆಂಗಳೂರು ಮಂದಿಗೆ ಉತ್ಸಾಹ ತುಂಬಿದೆ.
ಸಂಜೆ 7 ಗಂಟೆಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ 5ನೇ T-20 ಪಂದ್ಯ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳ ಉತ್ಸಾಹ ಹೆಚ್ಚಿದೆ. ಕೊರೋನಾ ಕಾರಣದಿಂದ ಸ್ಟೇಡಿಯಂ ಕ್ಲೋಸ್ ಆಗಿತ್ತು.. ಆದ್ರೆ 2 ವರ್ಷದ ಬಳಿಕ ಸ್ಟೇಡಿಯಂ ಓಪನ್ ಆಗ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ. ಇನ್ನು ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದ್ದು,
ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ಸರ್ಕಲ್ ವರೆಗೆ ಎರಡೂ ಕಡೆಯಲ್ಲೂ ಪಾರ್ಕಿಂಗ್ ಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ:777 ಚಾರ್ಲಿ ಸಿನಿಮಾಗೆ ತೆರೆಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ..!