ವಿಜಯಪುರ : ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜಿಸಿವೆ. ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ನೇತೃತ್ವದಲ್ಲಿ ಅಕ್ರಮ ಮನೆಗಳ ತೆರವು ನಡೆಯಿತು. ಪಾಲಿಕೆಯಿಂದ ನೋಟಿಸ್ ನೀಡಿ ಆನಂತರ ತೆರವು ಮಾಡಲಾಗುತ್ತಿದೆ. ಅಹಿತಕರ ಘಟನೆ ಆಗದಂತೆ ಗೋಲಗುಮ್ಮಟ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು. ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಅತಿಕ್ರಮ ತೆರವು ಮಾಡಲಾಗುತ್ತಿದೆ.
ಇದನ್ನೂ ಓದಿ : ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಟಗರು ಪಲ್ಯ’ ಬೆಡಗಿ ಅಮೃತ ಪ್ರೇಮ್…