ಕಲಬುರ್ಗಿ: ಮನೆ ಮುಂದೆ ನಿಲ್ಲಿಸಿದ ಬೈಕ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪ್ರಕರಣ ಕಲಬುರ್ಗಿಯಲ್ಲಿ ನಡೆದಿದೆ. ಅಂಬೇಡ್ಕರ್ ಆಶ್ರಯ ಕಾಲೋನಿಯಲ್ಲಿ ತಡ ರಾತ್ರಿ ಮೂರು ಬೈಕ್ಗಳಿಗೆ ಬೆಂಕಿ ಹಚ್ಚಲಾಗಿದೆ. ಕಳೆದವಾರವೂ ಕೂಡ ಬೇರೆ ಬೇರೆ ಬಡಾವಣೆಗಳಲ್ಲಿ ಮನೆ ಹಾಗೂ ಕಾರುಗಳಿಗೆ ಪುಂಡರು ಕಲ್ಲೆಸೆದು ಪುಂಡಾಟಿಕೆ ಮೆರೆದಿದ್ದರು. ಇದೀಗ ಮತ್ತದೇ ಕೃತ್ಯ ನಡೆದಿದೆ.
ಇದನ್ನೂ ಓದಿ:ಭಾರತದಲ್ಲಿ ಮುಂದುವರೆದ ಕೊರೋನಾ ಸ್ಫೋಟ…! ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣದಲ್ಲಿ ನಿಲ್ಲದ ವೈರಸ್ ಆರ್ಭಟ…!