ಬೆಳಗಾವಿ: ಕರ್ನಾಟಕದಲ್ಲಿ ನಡೆದಿರೋದು ಸಣ್ಣ ಘಟನೆಯಲ್ಲ, ಇದರ ಹಿಂದೆ ದೊಡ್ಡ ಮಟ್ಟದ ಕೈವಾಡ ಇದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅರುಣ್ ಸಿಂಗ್ ಸಾವಿನ ಮನೆಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಘಟನೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತನಿಖೆಗೆ ಆದೇಶ ಮಾಡಿದ್ದಾರೆ. 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಹಲವು ಆ್ಯಂಗಲ್ ಇದೆ. ಶೀಘ್ರವೇ ಈಶ್ವರಪ್ಪ ರಾಜೀನಾಮೆ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕೂಡಲೇ ಈಶ್ವರಪ್ಪರನ್ನು ಅರೆಸ್ಟ್ ಮಾಡಬೇಕು… ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಆಗ್ರಹ…