ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರು ಮುಖ್ಯಮಂತ್ರಿ ಬಿಎಸ್ ವೈ ಬೆನ್ನಿಗೆ ನಿಂತಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು ಬಿಜೆಪಿ ಹೈಕಮಾಂಡ್ ಗೆ ಮುರುಘಾ ಶರಣರಿಂದ ಖಡಕ್ ಸಂದೇಶ ರವಾನಿಸಿದ್ದಾರೆ.
btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.