ಕೋಲಾರ : ಕೋಲಾರದಲ್ಲಿ ಬೃಹತ್ ಯೋಗ ದಿನಾಚರಣೆ ನಡೆಯಲಿದ್ದು, ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಆಚರಣೆ ನಡೆಸಲಾಗುತ್ತದೆ.
ಈ ಬಾರಿ ಶತಶೃಂಗ ಪರ್ವತದಲ್ಲಿ ಯೋಗಾಭ್ಯಾಸ ನಡೆಸಲಾಗುತ್ತಿದೆ. 20 ಸಾವಿರಕ್ಕೂ ಹೆಚ್ಚು ಮಂದಿ ಯೋಗದಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದಾರೆ. ಪ್ರಕೃತಿ ಮಡಿಲಲ್ಲಿ 8ನೇ ಯೋಗ ಶಿಬಿರ ನಡೆಯುತ್ತಿದೆ. ಅಂತರಗಂಗೆಯ ತೇರಹಳ್ಳಿ ಬೆಟ್ಟದಲ್ಲಿರುವ ಶತಶೃಂಗ ಶಿಬಿರದಲ್ಲಿ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ : ನಾಲ್ಕನೇ ದಿನದ ವಿಚಾರಣೆ ಅಂತ್ಯ… ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್…