ಬೆಂಗಳೂರು: ಕಾಂಗ್ರೆಸ್ನಲ್ಲಿ ಪ್ರಭಾವಿ ಲಿಂಗಾಯತ ನಾಯಕರಾಗಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮಹತ್ವದ ಜವಾಬ್ದಾರಿಯೊಂದು ದೊರಕಿದೆ.
ಮಾಜಿ ಸಚಿವ ಎಂಬಿ ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಹೊಣೆಗಾರಿಕೆ ನೀಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅನುಮೋದನೆ ಅನ್ವಯ ಮಾಜಿ ಸಚಿವ ಎಂ.ಬಿ.ಪಾಟೀಲ್ಗೆ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ನಲ್ಲೇ ಅಭದ್ರತೆ ಕಾಡ್ತಾ ಇದೆ… ಬಿಜೆಪಿಯಿಂದ ಯಾರೂ ಕಾಂಗ್ರೆಸ್ಗೆ ಹೋಗುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ…