ಮುಂಬೈ : ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತರತ್ನ ಪುರಸ್ಕೃತೆ 92 ವರ್ಷದ ಲತಾ ಮಂಗೇಶ್ಕರ್ ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ವಿಸಿಟರ್ಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಲತಾ ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಟೋರಿಯಸ್ ರೌಡಿಗೆ ಗುಂಡೇಟು…! ರಾಹುಲ್ @ ಸ್ಟಾರ್ ರಾಹುಲ್ ಮೇಲೆ ಪೊಲೀಸ್ ಫೈರಿಂಗ್…!