ಬೆಂಗಳೂರು : ಬೆಳಗಾವಿಯಲ್ಲಿMES ಪುಂಡರ ಕಿತಾಪತಿ ನಿಲ್ಲದ್ದಾಗಿದ್ದು, ಇಂದು ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಿಎಂ ಸರ್ಕಾರಿ ನಿವಾಸ ರೇಸ್ವ್ಯೂನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನಿವೃತ್ತ ನ್ಯಾ.ಶಿವರಾಜ್ ಪಾಟೀಲ್, AG ಪ್ರಭುಲಿಂಗ ನಾವದಗಿ, ಸುಪ್ರೀಂ ವಕೀಲರ ಜತೆ ಸಭೆ ನಡೆಸಲಿದ್ದಾರೆ. ಸರ್ಕಾರದ ಮುಂದಿನ ನಿಲುವು ಕುರಿತು ಚರ್ಚೆ ನಡೆಸುವ ಹಾಗೂ ಈ ಕುರಿತು ಸರ್ವ ಪಕ್ಷ ಸಭೆ ಕರೆಯುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದನ್ನೂ ಓದಿ : ನಟ ವಸಿಷ್ಠ ಸಿಂಹ ಜೊತೆ ಹಸೆಮಣೆ ಏರಲು ಸಜ್ಜಾದ ನೀರ್ ದೋಸೆ ಬೆಡಗಿ…?