ಮುಂಬೈ : ಮಹಾ ರಾಜಕಾರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಸಿಕ್ಕಿದ್ದು, ಪ್ರಿಯಾಂಕ ವಾದ್ರಾ ಮುಂಬೈಗೆ ಆಗಮಿಸಿದ್ದಾರೆ.
ಪ್ರಿಯಾಂಕ ವಾದ್ರಾ ಸುಮಾರು ಎರಡು ಗಂಟೆಗಳ ಕಾಲ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್, ಎನ್ಸಿಪಿ ಮುಖಂಡರ ಜತೆ ಚರ್ಚೆ ನಡೆಸಿದ್ದು, ಎನ್ಸಿಪಿಯ ಸುಪ್ರಿಯಾ ಸುಳೆ ಸೇರಿ ಹಲವರು ಸಾಥ್ ನೀಡಿದ್ದಾರೆ. ಮಹಾ ರಾಜಕೀಯ ಬೆಳವಣಿಗೆ ಬಗ್ಗೆ ಪ್ರಿಯಾಂಕ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತುರ್ತು ಮೀಟಿಂಗ್..! ಶಿವಸೇನೆ ಶಾಸಕರು, ಸಂಸದರು, ಎಂಎಲ್ಸಿಗಳ ಜೊತೆ ಮೀಟಿಂಗ್..!