ಮೈಸೂರು: ಆರ್ಥಿಕ ಸಂಕಷ್ಟದಿಂದ ಮನನೊಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಸಾತಗಳ್ಳಿ ಲೇಔಟ್ ನಿವಾಸಿ ಸಂತೋಷ್ (26) ಮತ್ತು ಪತ್ನಿ ಭವ್ಯ (22 ) ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಉದಯಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಭಾರತೀಯ ಮಾರುಕಟ್ಟೆ ಅಲ್ಲೋಲ-ಕಲ್ಲೋಲ…! ಸತತ ನಾಲ್ಕನೇ ದಿನವೂ ಸೆನ್ಸೆಕ್ಸ್ ಕುಸಿತ…!