ಮೈಸೂರು : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮೈಸೂರಿನ ಶಾಸಕರೊಬ್ಬರ ಪತ್ನಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿದ್ದಾರೆ.
ಮೈಸೂರಿನ ಕೆ.ಆರ್.ನಗರದ ಶಾಸಕ ಸಾ. ರಾ ಮಹೇಶ್ ಅವರ ಪತ್ನಿ ಅನಿತಾ ಮಹೇಶ್ ಪಿಯುಸಿಯಲ್ಲಿ ಪಾಸ್ ಆಗಿದ್ದಾರೆ. ಅನಿತಾ ಮಹೇಶ್ ಮೈಸೂರಿನ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದರು. ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗಿದ್ದಾರೆ.
ಇದನ್ನೂ ಓದಿ : ಪಿಯುಸಿ ಫಲಿತಾಂಶದಲ್ಲಿ ಶೇ. 99ರಷ್ಟು ಅಂಕಗಳಿಸಿದ ಖ್ಯಾತ ಗಾಯಕಿ ಸಾನ್ವಿ ಶೆಟ್ಟಿ…!