ನವದೆಹಲಿ : ದೆಹಲಿಗೆ ಬರಲು ರಾಜ್ಯ ಕಾಂಗ್ರೆಸಿಗರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತುರ್ತು ಬುಲಾವ್ ಕೊಟ್ಟಿದ್ಧಾರೆ. ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿದ್ದಾರೆ. MLA,MLC, KPCC ಉಪಾಧ್ಯಕ್ಷ, ಪದಾಧಿಕಾರಿಗಳಿಗೂ ತುರ್ತು ದೆಹಲಿಗೆ ಬರುವಂತೆ ಸೂಚನೆ ನೀಡಿದ್ಧಾರೆ. ಡಿಕೆಶಿ ದೆಹಲಿಯಿಂದಲೇ ಫೋನ್ ಮಾಡಿ ಸೂಚಿಸಿದ್ದಾರೆ. ಇಂದು ಸಂಜೆಯೊಳಗೆ ದೆಹಲಿಗೆ ಬನ್ನಿ ಎಂದು ಬುಲಾವ್ ಮಾಡಿದ್ದಾರೆ. ಎಲ್ಲಾ ರಾಜ್ಯದ ಅಧ್ಯಕ್ಷರು, ಪದಾಧಿಕಾರಿಗಳೂ ದೆಹಲಿಗೆ ತೆರಳಲಿದ್ದಾರೆ. ಇಂದು ಸಂಜೆಯೊಳಗೆ ದೆಹಲಿಗೆ ಸಿದ್ದರಾಮಯ್ಯ ಸೇರಿಕೊಳ್ಳಲಿದ್ಧಾರೆ.
ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ರಾಹುಲ್ ಗಾಂಧಿ ವಿಚಾರಣೆ ನಡೆಸಲಾಗುತ್ತಿದೆ. ಇಂದು ED ವಿಚಾರಣೆಗೆ ಕರೆದಿದದ್ದು, ಅರೆಸ್ಟ್ ಆಗ್ತಾರಾ ರಾಹುಲ್ ಗಾಂಧಿ ಈ ಈ ಮುನ್ಸೂಚನೆ ಕಾಂಗ್ರೆಸ್ ನಾಯಕರಿಗೆ ಸಿಕ್ಕಿದೆಯಾ ಹೀಗಾಗಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರ.