ಉಡುಪಿ :ಮೋದಿ ದೇಶದ ಪ್ರಧಾನಿ ರಾಜ್ಯಕ್ಕೆ ಬರಬಹುದು ಆದರೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದರೆ ಅಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಗೆ ಅಭಿವೃದ್ಧಿ ಕೆಲಸದಲ್ಲಿ ನಂಬಿಕೆ ಇಲ್ಲ, ಈ ಬಾರಿ ಕಾಂಗ್ರೆಸ್ ಕನಿಷ್ಠ 130 ಕ್ಷೇತ್ರ ಗೆಲ್ಲುತ್ತದೆ. ದಕ್ಷಿಣ ಕನ್ನಡದಲ್ಲಿ 8 ಕ್ಷೇತ್ರ ಇದೆ, 5 ಕ್ಷೇತ್ರ ಆದರೂ ಗೆಲ್ಲುತ್ತೇವೆ ಎಂದು ಉಡುಪಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂಓದಿ:ಡಿ.ಕೆ ಶಿವಕುಮಾರ್ ಮತ್ತು ನನ್ನದು ರಕ್ತ ಸಂಬಂಧ.. ಬೇರೆ ಅರ್ಥ ಕಲ್ಪಿಸೋದು ಬೇಡ :ಎಲ್.ಆರ್ ಶಿವರಾಮೇಗೌಡ..!