ಮೈಸೂರು : ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಅರಮನೆ ನಗರಿ ಮೈಸೂರು ರೆಡಿಯಾಗುತ್ತಿದ್ದು, ಸಾಂಸ್ಕೃತಿಕ ನಗರಿಯಲ್ಲಿ ಭಾರಿ ಪೊಲೀಸ್ ಭದ್ರತೆ ಮಾಡಲಾಗುತ್ತಿದೆ.
ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಪೊಲೀಸ್ ಹೈಅಲರ್ಟ್ ಮಾಡಿದ್ದಾರೆ. ಕೇಂದ್ರ ವಿಶೇಷ ಭದ್ರತಾ ಪಡೆಯಿಂದ ಭಾರಿ ಬಂದೋಬಸ್ತ್ ಮಾಡಲಾಗುತ್ತಿದೆ. ಮೋದಿ ನಾಳೆ ಬೆಂಗಳೂರಿಗೆ.. ನಾಡಿದ್ದು ಮೈಸೂರಿಗೆ ಆಗಮಿಸಲಿದ್ದಾರೆ. ಮೋದಿ
ರಾಡಿಷನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೈಸೂರಿನಲ್ಲಿರುವ ಮಾಲ್ಗಳು ಕಂಪ್ಲೀಟ್ ಕ್ಲೋಸ್ ಮಾಡಲಾಗುತ್ತದೆ. 2 ದಿನಗಳ ಕಾಲ ಮಾಲ್ಗಳು ಕಂಪ್ಲೀಟ್ ಬಂದ್ ಮಾಡಲಾಗುತ್ತದೆ.
ಇದನ್ನೂ ಓದಿ : ಮಳೆ ನೀರಿನಲ್ಲಿ ಕೊಚ್ಚಿಹೋಗಿದ್ದ ಮಿಥುನ್ ಮೃತದೇಹ ಕೆ.ಆರ್.ಪುರಂ ರಾಜಕಾಲುವೆಯಲ್ಲಿ ಪತ್ತೆ..!