ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಸ್ವಾಗತಕ್ಕೆ ಅರಮನೆ ನಗರಿ ಸಿಂಗಾರ ಗೊಂಡಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ (Pratap Simha) ಮಾತನಾಡಿ ಅರಮನೆ (Mysore Palace) ಆವರಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ರಾಜಮಾತೆ ಪ್ರಮೋದಾ ದೇವಿ (Pramoda devi), ಯದುವೀರ್ ಒಡೆಯರ್ (Yaduveer Wadiyar)ಗೆ ಆಹ್ವಾನ ನೀಡಲಾಗಿದೆ. ಮೋದಿ ಜೊತೆ ರಾಜವಂಶಸ್ಥರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಪ್ರಮೋದಾ ದೇವಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ಧಾರೆ.
ಇದನ್ನೂ ಓದಿ : ಉಡುಪಿಯಲ್ಲಿ ಬೈಕ್ ರ್‍ಯಾಲಿ… ಬುಲೆಟ್ ರೈಡ್ ಮಾಡಿದ ಶಾಸಕ ರಘುಪತಿ ಭಟ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್…