ದೆಹಲಿ : ರಾಜಕೀಯಕ್ಕೆ ಬರುತ್ತಾರೆ ರಾಹುಲ್ ದ್ರಾವಿಡ್? ವಾಲ್ ಆಫ್ ಕ್ರಿಕೆಟ್ ಎಂದು ಗುರುತಿಸಿಕೊಂಡಿದ್ದ ರಾಹುಲ್ ಡ್ರಾವಿಡ್ ಬಿಜೆಪಿ ಸೇರುವ ಸಾಧ್ಯತೆಗಳಿವೆ. ರಾಹುಲ್ ದ್ರಾವಿಡ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದಾರೆ.
ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ಸಭೆ ಮೇ 12 ರಿಂದ 15 ರವರೆಗೆ ಧರ್ಮಶಾಲೆಯಲ್ಲಿ ನಡೆಯಲಿದೆ. ಈ ಸಭೆಗೆ ರಾಹುಲ್ ದ್ರಾವಿಡ್ ಭಾಗಿಯಾಗಲಿದ್ದಾರೆ. ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಗೌತಮ್ ಗಂಭೀರ್ ಬಿಜೆಪಿಗೆ ಸೇರಿದ್ದರು, ಕ್ರಿಕೆಟಿಗ ಗೌತಮ್ ಗಂಭೀರ್ ಸದ್ಯ ಸಂಸದರಾಗಿದ್ದಾರೆ.
ಇದನ್ನೂ ಓದಿ : ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ…!