ಬೆಂಗಳೂರು : ರಾಜಭವನ ಚಲೋ ನಡೆಸುತ್ತಿದ್ದ ಕಾಂಗ್ರೆಸಿಗರು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಮಾರ್ಗ ಮಧ್ಯದಲ್ಲೇ ವಶಕ್ಕೆ ಪಡೆದಿದ್ದಾರೆ.
ನಾಯಕರು ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ತೆರಳುತ್ತಿದ್ದರು. ಮುಖಂಡರು ಸಾವಿರಾರು ಕಾರ್ಯಕರ್ತರ ಜತೆ ಹೆಜ್ಜೆ ಹಾಕುತ್ತಿದ್ದರು. ಇಂಡಿಯನ್ ಎಕ್ಸ್ಪ್ರೆಸ್ ಸರ್ಕಲ್ನಲ್ಲೇ ಸಿದ್ದು-ಡಿಕೆಶಿ ವಶಕ್ಕೆ ಪಡೆದಿದ್ದಾರೆ. ಡಿಕೆಶಿ, ಖಾದರ್, ನಲಪಾಡ್ ರಸ್ತೆಯಲ್ಲೇ ಕುಳಿತು ಧರಣಿ ಮಾಡುತ್ತಿದ್ದರು. ಪೊಲೀಸರು ಮಾರ್ಗ ಮಧ್ಯೆ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ರಾಜಭವನ ಚಲೋ ವೇಳೆ ಬಿಜೆಪಿ ವಿರುದ್ಧ ಸಿದ್ದು-ಡಿಕೆಶಿ ಗುಡುಗಿದ್ದಾರೆ. ಪೊಲೀಸರು ಹೈಗ್ರೌಂಡ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ : ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣೆಕಾರರ ಹತ್ಯೆ ಎರಡೂ ಒಂದೇ : ನಟಿ ಸಾಯಿ ಪಲ್ಲವಿ..