ಮಂಡ್ಯ : ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ್ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಚಿವ ಗೋಪಾಲಯ್ಯ ಉಸ್ತುವಾರಿ ಸಚಿವರಾಗಿದ್ದರು ಇದೀಗ ಆರ್ ಅಶೋಕ್ ಅವರನ್ನ ನೇಮಿಸಲಾಗಿದೆ.

btvnewslive.com is a news platform in Kannada Language, which serves news content in Kannada Languages, Founded in 2012, it's mission is to connect people in their own local language.
© 2020-2021 Btv News Live. All Rights Reserved.