ನವದೆಹಲಿ: ಭಾರತದ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಅವರು ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಕಾರು (Car) ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಪಂತ್ಗೆ ಬೇಗ ಗುಣಮುಖನಾಗು ಗೆಳೆಯ ಎಂದು ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ಬೇಗ ಗುಣಮುಖನಾಗು ಗೆಳೆಯ, ಚೇತರಿಸಿಕೊಂಡು ನಮ್ಮ ಜೊತೆಯಾಗು ಎಂದು ಟ್ವೀಟ್ ಮಾಡಿ ಪ್ರಾರ್ಥಿಸಿದ್ದಾರೆ. ರಿಷಬ್ ಪಂತ್ ಕಾರು ಅಪಘಾತಕ್ಕೆ ವಿರಾಟ್ ಆಘಾತ ವ್ಯಕ್ತ ಪಡಿಸಿದ್ದಾರೆ.
Get well soon @RishabhPant17. Praying for your recovery. 🙏🏻
— Virat Kohli (@imVkohli) December 30, 2022
ಇದನ್ನೂ ಓದಿ:ದೇವರೆ ನನ್ನ ಕುತ್ತಿಗೆಗೆ ಮೂರ್ತಿ ಬಿಟ್ಟು ಬೇರೆ ಯಾರೂ ತಾಳಿ ಕಟ್ಟಬಾರ್ದು.. ಚೀಟಿ ಬರೆದು ಹುಂಡಿಗೆ ಹಾಕಿದ ಪ್ರೇಯಸಿ…